ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿ ವೇಳೆ ಹಣ ಸಾಗಾಟದ ಆರೋಪದಡಿ ಹೆಲಿಕಾಪ್ಟರ್ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

Ad Widget ... ..

ರಾಜ್ಯ ಚುನಾವಣೆ ಉಸ್ತುವಾರಿಯಾಗಿರುವ ಅಣ್ಣಾಮಲೈ ಕರಾವಳಿ ಪ್ರವಾಸದಲ್ಲಿದ್ದು, ಮಾ.18ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗಿರಥಿ ಮುರುಳ್ಯ ಅವರ ಪರ ನಾಮಪತ್ರ ಸಲ್ಲಿಸಲು ಸುಳ್ಯಕ್ಕೆ ಆಗಮಿಸಿದ್ದಾರೆ.

Ad Widget

ಈ ನಡುವೆ ಕಾಂಗ್ರೇಸ್ ಅಣ್ಣಾಮಲೈ ಹೆಲಿಕಾಪ್ಟರ್ ಮೂಲಕ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ್ದ ಅಣ್ಣಾಮಲೈ ಹೆಲಿಕಾಪ್ಟರ್ ನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.

Leave a Comment

Your email address will not be published. Required fields are marked *