Ad Widget .

Mangalore: ಮಣ್ಣು ಅಗೆತದ ವೇಳೆ ದುರಂತ|ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವು

Samagra news: ಜೆಸಿಬಿಯಿಂದ ಅಗೆತದ ವೇಳೆ ದುರಂತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.

Ad Widget . Ad Widget .

ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು. ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Ad Widget . Ad Widget .

ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

Leave a Comment

Your email address will not be published. Required fields are marked *