ಸೌದಿ: ಭೀಕರ ಅಪಘಾತಕ್ಕೆ ವಿಟ್ಲದ ಯುವಕ ಬಲಿ

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತದಲ್ಲಿ ವಿಟ್ಲದ ಯುವಕ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

Ad Widget ... ..

ಮೃತಪಟ್ಟ ಯುವಕನನ್ನು ವಿಟ್ಲದ ಉಕ್ಕುಡ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಪುತ್ರ ಹಬೀಬ್ ಉಕ್ಕುಡ ಎಂದು ಗುರುತಿಸಲಾಗಿದೆ.

Ad Widget

ಹಬೀಬ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಪಲ್ಟಿಯಾಗಿದ್ದು, ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಬೀಬ್ ಉದ್ಯೋಗ ನಿಮಿತ್ತ ಮೂರು ತಿಂಗಳ ಹಿಂದೆಯಷ್ಟೇ ಸೌದಿ ಅರೇಬಿಯಾಗೆ ತೆರಳಿದ್ದರು.

Leave a Comment

Your email address will not be published. Required fields are marked *