Ad Widget .

ವಿಧಾನಸಭಾ ಚುನಾವಣೆ| 3632 ಅಭ್ಯರ್ಥಿಗಳಿಂದ ಉಮೇದುವಾರಿಕೆ| ಇಂದು ನಾಮಪತ್ರ ಪರಿಶೀಲನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು(ಎ.21) ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ.

Ad Widget . Ad Widget .

ಬಿಜೆಪಿಯಿಂದ 224 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ.

Ad Widget . Ad Widget .

ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 53 ಒಕ್ಕಲಿಗರಿಗೆ, 51 ಮಂದಿ ಲಿಂಗಾಯಿತರಿಗೆ, 14 ಮುಸ್ಲಿಮರಿಗೆ ಟಿಕೆಟ್ ನೀಡಲಾಗಿದೆ.

ಜೆಡಿಎಸ್ 211 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ. 24 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ನಂತರ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ.

Leave a Comment

Your email address will not be published. Required fields are marked *