ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿ| ದಂಪತಿ‌ ಸ್ಥಳದಲ್ಲೇ ಸಾವು

Samagra news: ಮರಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿ‌ ಸ್ಥಳದಲ್ಲೇ ಸಾವನಪ್ಪಿದ್ದು ಇಬ್ಬರು ಮಕ್ಕಳು ಗಂಭೀರ
ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ಸಂಭವಿಸಿದೆ.

Ad Widget ... ..

ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿಗಳು,ಬೆಂಗಳೂರಿನಿಂದ ಭದ್ರಾವತಿಗೆ ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಬ್ಬರು ಮಕ್ಕಳನ್ನು ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *