Ad Widget .

Serial actor Sampath suicide| ಕನ್ನಡದ ಕಿರುತೆರೆ ಖ್ಯಾತನಟ ಸಂಪತ್ ಜಯರಾಮ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ ಖ್ಯಾತ ನಟ ಸಂಪತ್​ ಜಯರಾಮ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget . Ad Widget .

ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.

Ad Widget . Ad Widget .

ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ (ಏಪ್ರಿಲ್​ 22) ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *