ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಕಂದಮ್ಮ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಪುಟ್ಟ ಕಂದಮ್ಮ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ಮಾ.22ರ ರಾತ್ರಿ ಸಂಭವಿಸಿದೆ.

Ad Widget ... ..

ಮೃತಪಟ್ಟ ಕಂದಮ್ಮನನ್ನು ಸುಳ್ಯ ಬೋರುಗುಡ್ಡೆ ನಿವಾಸಿ ಮುನಾಫರ್ ಶಾ ರ ಮಗಳು ಆಯಿಷಾ ಮಿಝಾ(3) ಎಂದು ಗುರುತಿಸಲಾಗಿದೆ.

Ad Widget

ಹೃದಯ ಸಂಬಂಧಿತ ಅನಾರೋಗ್ಯದಿಂದ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ಶುಕ್ರವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ. ಪವಿತ್ರ ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗ ಶೋಕ ಆವರಿಸಿದೆ.

Leave a Comment

Your email address will not be published. Required fields are marked *