ಕಟೀಲು ದುರ್ಗೆಯ ದರ್ಶನ ಪಡೆದ ನಟಿ‌ ಶಿಲ್ಪಾ ಶೆಟ್ಟಿ

ಸಮಗ್ರ ನ್ಯೂಸ್: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಯವರು ಇಂದು ಕಟೀಲಿಗೆ ಭೇಟಿ ನೀಡಿದ್ದರು. ಕುಟುಂಬ ಸಮೇತವಾಗಿ ಆಗಮಿಸಿದ್ದ ಶಿಲ್ಪಾ ಶೆಟ್ಟಿ ದುರ್ಗಾ ಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮೂಲತಃ ಕತಾವಳಿಯವರಾದ ಶಿಲ್ಪಾಶೆಟ್ಟಿ ಮುಂಬೈನಲ್ಲಿ ನೆಲೆಸಿದ್ದಾರೆ.
ಆದರೆ ಅವರು ತಮ್ಮ ಹುಟ್ಟೂರನ್ನು ಮರೆತಿಲ್ಲ. ಆಗಾಗ, ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿರುತ್ತಾರೆ. ಭೂತ ಕೋಲಾ ಸೇರಿದಂತೆ ಹಲವು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿರುತ್ತಾರೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಗಳ ದೇಗುಲಗಳ ದರ್ಶನವೂ ಮಾಡುತ್ತಿದ್ದಾರೆ.

. Ad Widget . Ad Widget

Leave a Comment

Your email address will not be published. Required fields are marked *