ಸ್ಯಾಂಡಲ್ ವುಡ್ ನಟ, ನಿರ್ದೇಶಕ ಟಪೋರಿ ಸತ್ಯ ನಿಧನ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನರಾಗಿದ್ದಾರೆ. ಟಪೋರಿ ಸತ್ಯ ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನವನ್ನು ಮಾಡಿದ್ದಾರೆ.

Ad Widget ... ..

ಅನಾರೋಗ್ಯದಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅವರು ಪತ್ನಿ, ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *