Ad Widget .

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಮಪತ್ರ ಸಲ್ಲಿಸಿದ್ದ 72 ಜನರಲ್ಲಿ 12 ಜನರು ನಾಮಪತ್ರ ಹಿಂತೆಗೆದುಕೊಂಡುದರಿಂದ ಈಗ ಸ್ಪರ್ಧೆಯಲ್ಲಿ 60 ಮಂದಿ ಉಳಿದಿದ್ದಾರೆ.

Ad Widget . Ad Widget .

ಮಂಗಳೂರು ಉತ್ತರದಲ್ಲಿ 10, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದಿರೆ, ಮಂಗಳೂರು ದಕ್ಷಿಣಗಳಲ್ಲಿ ತಲಾ 8, ಬಂಟ್ವಾಳ 6, ಮಂಗಳೂರು ಉಳ್ಳಾಲದಲ್ಲಿ 4 ಮಂದಿ ಉಳಿದಿದ್ದಾರೆ.

Ad Widget . Ad Widget .

ಮೇ.10 ರಂದು ಚುನಾವಣೆ ನಡೆಯಲಿದ್ದು, ಮೇ. 13ಕ್ಕೆ ಈ ಸ್ಪರ್ಧಾಳುಗಳ ಭವಿಷ್ಯ ತಿಳಿಯಲಿದೆ.

Leave a Comment

Your email address will not be published. Required fields are marked *