Ad Widget .

ಮಲೆಯಾಳಂನ ಹಿರಿಯ ನಟ ಮಾಮುಕೋಯ ನಿಧನ

ಸಮಗ್ರ ನ್ಯೂಸ್: ಮಲಯಾಳಂ ಸಿನಿಮಾ ರಂಗದ ದಿಗ್ಗಜ ನಟ ಮಾಮುಕೋಯ (76) ಬುಧವಾರ ಮಧ್ಯಾಹ್ನ ( ಎ.26 ರಂದು) ನಿಧನರಾಗಿದ್ದಾರೆ.

Ad Widget . Ad Widget .

ಇತ್ತೀಚೆಗೆ ಮಲಪ್ಪುರಂಗೆ ಫುಟ್‌ ಬಾಲ್ ಪಂದ್ಯಾಕೂಟವೊಂದನ್ನು ಉದ್ಘಾಟನೆ ಮಾಡಲು ಬಂದಿದ್ದ ವೇಳೆ ಅವರು ಕುಸಿದು ಬಿದ್ದಿದ್ದರು.

Ad Widget . Ad Widget .

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಮೊದಲಿಗೆ ಸ್ಥಿರವಾಗಿತ್ತು. ಆದರೆ ಆ ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟು, ಬೇರೊಂದು ಆಸ್ಪತ್ರಗೆ ದಾಖಲು ಮಾಡಲಾಗಿತ್ತು, ಅಲ್ಲಿ ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಮಧ್ಯಾಹ್ನ 1:05 ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *