Ad Widget .

ಛತ್ತೀಸ್ ಗಡದಲ್ಲಿ ನಕ್ಸಲರ ಅಟ್ಟಹಾಸ| 11 ಯೋಧರು ಹುತಾತ್ಮ

ಸಮಗ್ರ ನ್ಯೂಸ್: ದಾಂತೇವಾಡದಲ್ಲಿ ಅರನಪುರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಯೋಧರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget . Ad Widget .

ದಾಂತೇವಾಡದಲ್ಲಿ ನಕ್ಸಲರು ಸುಧಾರಿತ ಸ್ಪೋಟಕ ಬಳಸಿ ದುಷ್ಕೃತ್ಯ ನಡೆಸಿದ್ದಾರೆ. ನಕ್ಸಲರು ಡಿಆರ್ ಜಿ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ನೆಲ ಬಾಂಬ್ ಮೂಲಕ ಸ್ಪೋಟಿಸಿದ್ದಾರೆ.

Ad Widget . Ad Widget .

ನಕ್ಸಲರ ಸುಧಾರಿತ ಸ್ಪೋಟಕದಲ್ಲಿ ಡಿಆರ್ ಜಿ ಸಿಬ್ಬಂದಿ ವಾಹನದ ಚಾಲಕ, 10 ಯೋಧರು ಹುತಾತ್ಮರಾಗಿದ್ದಾರೆ.

ಎಡಪಂಥೀಯ ಉಗ್ರವಾದದ ಕೇಂದ್ರವಾಗಿರುವ ಬಸ್ತಾರ್’ನಲ್ಲಿ ಬಂಡುಕೋರರ ವಿರುದ್ಧ ಹಲವಾರು ಯಶಸ್ವಿ ಕಾರ್ಯಾಚರಣೆಗಳಲ್ಲಿ ಡಿಆರ್ಜಿ ಪ್ರಮುಖ ಪಾತ್ರ ವಹಿಸಿದೆ. ದಾಳಿ ಮತ್ತು ಪರಿಣಾಮಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

Leave a Comment

Your email address will not be published. Required fields are marked *