ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಸಮಗ್ರ ನ್ಯೂಸ್:‌ ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Ad Widget ... ..

ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *