ಬಿರುಸಾದ ಪ್ರಚಾರ ಭರಾಟೆ| ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಿರುಸಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಮಂಡ್ಯದಲ್ಲಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

Ad Widget ... ..

ಇಂದು ಯೋಗಿ ಆದಿತ್ಯನಾಥ್ ಅವರು ಮಂಡ್ಯ ನಗರ, ಬಸವನಬಾಗೇವಾಡಿ, ಇಂಡಿ, ಏಪ್ರಿಲ್ 30 ರಂದು ಶೃಂಗೇರಿ, ಪುತ್ತೂರು, ಕಾರ್ಕಳ, ಬೈಂದೂರು, ಭಟ್ಕಳ, ಮೇ.3 ರಂದು ಗಂಗಾವತಿ, ಜೇವರ್ಗಿ, ಶಹಾಪುರ, ಭಾಲ್ಕಿ ಕ್ಷೇತ್ರಗಳಲ್ಲಿ ಮತಯಾಚನೆ ಮಾಡಲಿದ್ದಾರೆ.

Ad Widget

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ವಿರಾಜ್ ಪೇಟೆ, ಬಂಟ್ವಾಳ, ಕುಂದಾಪುರ, ಮಂಗಳೂರು ನಗರ, ಏಪ್ರಿಲ್ 28 ರಂದು ನವಲಗುಂದ, ಶಿರಹಟ್ಟಿ, ಹಗರಿಬೊಮ್ಮನಹಳ್ಳಿ, ದಾವಣಗೆರೆ ನಗರ, ಏಪ್ರಿಲ್ 29 ರಂದು ರಾಣೆಬೆನ್ನೂರು, ಹಳಿಯಾಳ, ಶಿವಮೊಗ್ಗ, ಮೇ. 1 ರಂದು ಚಿಕ್ಕಮಗಳೂರು, ಮಾಗಡಿ, ಬೆಂಗಳೂರು ನಗರ, ಮೇ. 2 ರಂದು ಶಿಡ್ಲಘಟ್ಟ, ಮಾಲೂರು, ದೊಡ್ಡಬಳ್ಳಾಪುರ, ವರುಣ, 4 ರಂದು ಕಡೂರು, ಗುಬ್ಬಿ, ನೆಲಮಂಗಲ, ಮೈಸೂರಿನಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

Leave a Comment

Your email address will not be published. Required fields are marked *