Ad Widget .

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ| ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷ, ತನ್ನ ಗ್ಯಾರಂಟಿ ಘೋಷಣೆಗಳನ್ನು ಮುಂದುವರೆಸಿದೆ. ಇಂದು ಮಂಗಳೂರಿನಲ್ಲಿ ನಡೆದ ಬಹಿರಂಗ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಪಕ್ಷದ 5ನೇ ಗ್ಯಾರಂಟಿ ಘೋಷಣೆಯನ್ನು ನೀಡಿದರು.

Ad Widget . Ad Widget .

ಕಾಂಗ್ರೆಸ್​ ಪಕ್ಷ ಗೆದ್ದು ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *