ಅನಾರೋಗ್ಯ ಹಿನ್ನಲೆ| ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget ... ..

ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ(ಎ.26) ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Leave a Comment

Your email address will not be published. Required fields are marked *