Ad Widget .

ಸುಳ್ಯ: ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ

ಸಮಗ್ರ ನ್ಯೂಸ್ : ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ ಸಂಭವಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

Ad Widget . Ad Widget .

ಇಲ್ಲಿನ ಪರಿವಾರಕಾನ ಬಳಿ ಇರುವ ನಿತ್ಯ ಚಿಕನ್ ಸೆಂಟರ್ ಇದಾಗಿದ್ದು, ಮರ ಬಿದ್ದ ಪರಿಣಾಮ ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *