Ad Widget .

ಪಂಜುರ್ಲಿಯ ಆಶೀರ್ವಾದ ಪಡೆದ ರಿಷಭ್ ಶೆಟ್ಟಿ| ದೈವನರ್ತಕ ಮತ್ತು ಕಾಂತಾರದ ರಿಷಬ್ ಸೇಮ್ ಟು ಸೇಮ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮುತ್ತೂರು ನಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಭಾಗಿಯಾಗಿದ್ದು, ಈ ವೇಳೆ ರಿಷಬ್​ ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ. ಇನ್ನು ಕಾಂತಾರ ಚಿತ್ರದಲ್ಲಿ ರಿಷಬ್​ ಪಂಜುರ್ಲಿ ದೈವದ ಪಾತ್ರದಲ್ಲಿ ಕಾಣಿಸಿಕೊಂಡಿದ್ರು. ಸಿನಿಮಾ ಗ್ರ್ಯಾಂಡ್​​​ ಸಕ್ಸಸ್​ ನಂತರ ರಿಷಬ್ ಕುಟುಂಬ ಸಮೇತ ಬಂದು ದೈವಕ್ಕೆ ವಿಶೇಷ ಪೂಜೆ ಕೂಡ ಸಲ್ಲಿಸಿದ್ದರು. ಇದೀಗ ಪಂಜುರ್ಲಿ ದೈವದ ಆಶೀರ್ವಾದವನ್ನ ರಿಷಬ್ ಪಡೆದುಕೊಂಡಿದ್ದಾರೆ.

Ad Widget . Ad Widget .

ಸದ್ಯ ನಟ ರಿಷಬ್​​​ ಶೆಟ್ಟಿ ಕಾಂತಾರ 2 ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಬ್ಯುಸಿಯ ನಡುವೆ ನಟ ರಿಷಬ್​​ ಶೆಟ್ಟಿ ದೈವದ ಆಶೀರ್ವಾದ ಪಡೆಯಲು ಬಂದಿರುವುದು ವಿಶೇಷವಾಗಿತ್ತು. ಇನ್ನು ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ವೇಷವನ್ನು ಹಾಕಿದ್ದರು.

Ad Widget . Ad Widget .

ಇದೀಗ ನಟ ರಿಷಬ್​​ ಶೆಟ್ಟಿಯುಂತೆ ಮುತ್ತೂರು ನಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿದ್ದ ಪಂಜುರ್ಲಿ ದೈವ ಸೇಮ್​​​ ರಿಷಬ್​​ ಶೆಟ್ಟಿಯಂತೆ ಕಾಣುತ್ತಿದ್ದಾರೆ ಎಂದು ಕಾಮೆಂಟ್​​ ಮಾಡುತ್ತಿದ್ದಾರೆ.

Leave a Comment

Your email address will not be published. Required fields are marked *