April 2023

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಗ್ರಹಗಳ ಚಲನೆಯನ್ನಾಧರಿಸಿ ಈ ವಾರದ ರಾಶಿಫಲವನ್ನು ನಿರ್ಧರಿಸಲಾಗಿದೆ. ಎ.23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಮತ್ತು ಪರಿಹಾರವನ್ನು ಇಲ್ಲಿ ನೀಡಲಾಗಿದೆ. ಮೇಷ: ಈ ವಾರ ಎರಡು ಶುಭಗ್ರಹಗಳು ಸ್ಥಾನವನ್ನು ಬದಲಿಸಿವೆ. ಗುರು ಮತ್ತು ರವಿ ಗ್ರಹರು ಈ ರಾಶಿಯನ್ನು ಅಂದರೆ ಮೇಷರಾಶಿಯನ್ನು ಪ್ರವೇಶಿಸಲಿದ್ದಾರೆ. ಬುಧ ಹಾಗೂ ರಾಹು ಇವರಿಬ್ಬರ ಜೊತೆ ರವಿ ಹಾಗೂ ಗುರುವೂ ಸೇರಿದ್ದಾರೆ. ಸೂರ್ಯನ‌ ಸ್ಥಾನವಾಗಿರುವುದರಿಂದ ನಿಮಗೆ ಸರ್ಕಾರಿ ಉದ್ಯೋಗ ಅಥವಾ ಸರ್ಕಾರಕ್ಕೆ ಸಂಬಂಧಪಟ್ಟಂತಹ ಕೆಲಸಗಳನ್ನು ಮಾಡಿಕೊಳ್ಳುವಿರಿ. ರಾಜನಿಗೆ ಸಮಾನವಾದ ಮರ್ಯಾದೆಯೂ […]

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿನಿ ಅನನ್ಯಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಅನನ್ಯಾ 600 ಕ್ಕೆ 600 ಅಂಕ ಪಡೆದುಕೊಂಡಿದ್ದು, ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮೂರು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಅವರ ಮುಂದಿನ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ. ಕೊಡಗಿನ ಕುಶಾಲನಗರದ

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ Read More »

ಹಾಡಹಗಲೇ ಕಾಡಾನೆ ಓಡಾಟ ಭಯಭೀತರಾದ ಗ್ರಾಮಸ್ಥರು!

ಸಮಗ್ರ ನ್ಯೂಸ್: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ

ಹಾಡಹಗಲೇ ಕಾಡಾನೆ ಓಡಾಟ ಭಯಭೀತರಾದ ಗ್ರಾಮಸ್ಥರು! Read More »

ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ| ಓರ್ವ ಸಾವು; ಈದ್ ಸಂಭ್ರಮದ ಮನೆಯಲ್ಲಿ ಸೂತಕ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಇಲ್ಲಿನ ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ. ಈದುಲ್ ಫಿತರ್ ಸಂಭ್ರಮದಲ್ಲಿ ನೆಂಟರಿಷ್ಟರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮಕ್ಕಳಿಗೆ ಗಂಭೀರ

ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ| ಓರ್ವ ಸಾವು; ಈದ್ ಸಂಭ್ರಮದ ಮನೆಯಲ್ಲಿ ಸೂತಕ Read More »

ಬದುಕಿಗೆ ಒಳಿತು ಅಕ್ಷಯವಾಗಲಿ

ಸಮಗ್ರ ನ್ಯೂಸ್: ಇಂದು ಅಕ್ಷಯ ತೃತೀಯಾ. ಆಡುಮಾತಿನಲ್ಲಿ ಅಕ್ಷಯ ತದಿಗೆ. ವೈಶಾಖ ಮಾಸದ ಮೂರನೇ ದಿನ. ಅಕ್ಷಯವಾದುದನ್ನು ಸಂಪಾದಿಸಿಕೊಡುವ ಪರ್ವದಿನ. ಸಂಪತ್ತನ್ನು ಸಂಪಾದಿಸುವ ಮತ್ತು ಅದನ್ನು ಉಳಿಸಿಕೊಳ್ಳಲು ಅನುಕೂಲಕರವಾದ ದಿನವೇ ಅಕ್ಷಯ ತೃತೀಯಾ. ಹಿಂದೆ ಪಾಂಚಾಲ ದೇಶದ ಅಧಿಪತಿಯಾದ ಪುರುಯಶನು ತನಗೆ ಒದಗಿದ ಆಪತ್ತನ್ನು ನಿವಾರಿಸಿಕೊಳ್ಳಲು ಭಗ ವಂತನನ್ನು ಅನನ್ಯ ಭಕ್ತಿಯಿಂದ ಆರಾಧಿಸಿದನು. ಸುಪ್ರೀತನಾದ ಭಗವಂತನು ವೈಶಾಖ ಮಾಸದ ತೃತೀಯ ದಿನದಂದು ಪ್ರತ್ಯಕ್ಷನಾಗಿ ರಾಜನ ಆಪತ್ತನ್ನು ನಿವಾರಿಸಿದ್ದಲ್ಲದೆ ಆತನಿಗೆ ಸಕಲೈಶ್ವರ್ಯಗಳನ್ನೂ ಅನುಗ್ರಹಿಸಿದನು. ಜತೆಗೆ ಈ ದಿನವು ಅಕ್ಷಯ

ಬದುಕಿಗೆ ಒಳಿತು ಅಕ್ಷಯವಾಗಲಿ Read More »

ಹವಾಮಾನ ವರದಿ: ರಾಜ್ಯಾದ್ಯಂತ ಎರಡು ದಿನ ಗುಡುಗು ಸಹಿತ ಮಳೆ‌ ಸಂಭವ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಧಾರವಾಡ, ಹಾವೇರಿಯಲ್ಲಿ ಸಾಧಾರಣ ಮಳೆ ಇರಲಿದೆ. ಗದಗ, ಕೊಪ್ಪಳ, ವಿಜಯಪುರದಲ್ಲಿ ಒಣಹವೆ ಇರಲಿದೆ. ಕಲಬುರಗಿ, ರಾಯಚೂರು, ಯಾದಗಿರಿಗಳಲ್ಲಿ ಹಗುರಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಳ್ಳಾರಿಯಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆ ಇರಲಿದೆ. ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಮಾನ್ಯ ಮಳೆ, ಚಾಮರಾಜನಗರದಲ್ಲಿ ಹಗುರ ಸಾಧಾರಣ ಮಳೆ

ಹವಾಮಾನ ವರದಿ: ರಾಜ್ಯಾದ್ಯಂತ ಎರಡು ದಿನ ಗುಡುಗು ಸಹಿತ ಮಳೆ‌ ಸಂಭವ Read More »

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಸಾಯಿ ನಗರದಲ್ಲಿ ಚಾಕು ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತನನ್ನು ನವೀನ್ ಕುಮಾರ್ (22) ಎಂದು ಗುರುತಿಸಲಾಗಿದೆ. ಸದ್ಯ ನವೀsನ್ ಮೃತದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಆಸ್ಪತ್ರೆ ಮುಂಭಾಗ ಸಿಆರ್ ಪಿಎಫ್ ತುಕಡಿ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನವೀನ್ ಬೆನ್ನಿಗೆ ಎರಡು ಕಡೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸಾದತ್, ಸುಹೇಲ್ ಅಲಿಯಾಸ್ ಕೊಲವೇರಿ, ಇತರರು ಸೇರಿ

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ Read More »

ಈಶ್ವರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ‌ ಮೋದಿ| 40% ಕಮಿಷನ್ ಗೆ ಅಧಿಕೃತ ಮುದ್ರೆ ಎಂದ ಕಾಂಗ್ರೆಸ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಅಭಿನಂದಿಸಿರುವುದನ್ನು ಕಾಂಗ್ರೆಸ್ ಖಂಡಿಸಿದ್ದು, ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಪ್ರಧಾನಿಯವರು ಈ ನಡವಳಿಕೆ ರಾಜ್ಯದಲ್ಲಿ ನಡೆಯುತ್ತಿರುವ ಶೇ.40ರಷ್ಟು ಕಮಿಷನ್ ಹಗರಣಕ್ಕೆ ಅಧಿಕೃತ ಮುದ್ರೆ ಒತ್ತಿದಂತಾಗಿದೆ ಎಂದು ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಚುನಾವಣೆಯಲ್ಲಿ ಟಿಕೆಟ್ ವಂಚಿತ ಈಶ್ವರಪ್ಪ ಅವರಿಗೆ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ. ಚುನಾವಣೆಯಲ್ಲಿ

ಈಶ್ವರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ‌ ಮೋದಿ| 40% ಕಮಿಷನ್ ಗೆ ಅಧಿಕೃತ ಮುದ್ರೆ ಎಂದ ಕಾಂಗ್ರೆಸ್ Read More »

ಬೆಳ್ತಂಗಡಿ: ಪಿಯುಸಿ ಅಂಕದಲ್ಲೂ ಸಮಾನತೆ ಕಾಯ್ದುಕೊಂಡ ಅವಳಿ ಸಹೋದರಿಯರು!!

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಇಲ್ಲಿನ ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%)ಅಂಕ ಪಡೆದಿದ್ದಾರೆ. ಎಸ್ ಡಿ ಎಂ‌ ಕಾಲೇಜಿನ‌ ವಿದ್ಯಾರ್ಥಿಗಳಾಗಿರುವ ಇವರ ಸಾಧನೆಗೆ ಪೋಷಕರು, ಕಾಲೇಜು

ಬೆಳ್ತಂಗಡಿ: ಪಿಯುಸಿ ಅಂಕದಲ್ಲೂ ಸಮಾನತೆ ಕಾಯ್ದುಕೊಂಡ ಅವಳಿ ಸಹೋದರಿಯರು!! Read More »

ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ| ಮೂರೂ ವಿಭಾಗಗಳಲ್ಲೂ ಶಾರದಾ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ಶ್ರೀ ಶಾರದ ಪದವಿ ಪೂರ್ವ ಕಾಲೇಜು ಮೂರೂ ವಿಭಾಗಗಳಲ್ಲೂ ಶೇ.100 ಫಲಿತಾಂಶ ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 31 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ತೇರ್ಗಡೆಯಾಗಿದ್ದು ಶೇ.100 ಫಲಿತಾಂಶ ಬಂದಿದೆ. 10 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಚೈತನ್ಯ ಯು ಶೇ.561 ಅಂಕದೊಂದಿಗೆ ಸಂಸ್ಥೆಗೆ ಅಗ್ರಸ್ಥಾನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 25 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ. 8 ಮಂದಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಲಾವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 34

ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ| ಮೂರೂ ವಿಭಾಗಗಳಲ್ಲೂ ಶಾರದಾ ಪಿಯು ಕಾಲೇಜಿಗೆ ಶೇ.100 ಫಲಿತಾಂಶ Read More »