ಪಿಯುಸಿ ಪರೀಕ್ಷಾ ಇತಿಹಾಸದಲ್ಲೇ ದಾಖಲೆ ಬರೆದ ಆಳ್ವಾಸ್ ಕಾಲೇಜು| ರಾಜ್ಯದ ಟಾಪ್ 10 ಸ್ಥಾನದಲ್ಲಿ 47 ವಿಧ್ಯಾರ್ಥಿಗಳು
ಸಮಗ್ರ ನ್ಯೂಸ್: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ ಒಟ್ಟು 47 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರ ಒಳಗೆ ಸ್ಥಾನಗಳನ್ನು ಪಡೆಯುವ […]