ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು
ಸಮಗ್ರ ನ್ಯೂಸ್: ಕಳಂಜದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರುಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್ ನ ಬಳಿ ಮಹಡಿಯಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರೆನ್ನಲಾಗಿದೆ. ಈ ವೇಳೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕಳೆದೊಂದು ವಾರದಿಂದ ನೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು Read More »