April 2023

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿ ವೇಳೆ ಹಣ ಸಾಗಾಟದ ಆರೋಪದಡಿ ಹೆಲಿಕಾಪ್ಟರ್ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ರಾಜ್ಯ ಚುನಾವಣೆ ಉಸ್ತುವಾರಿಯಾಗಿರುವ ಅಣ್ಣಾಮಲೈ ಕರಾವಳಿ ಪ್ರವಾಸದಲ್ಲಿದ್ದು, ಮಾ.18ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗಿರಥಿ ಮುರುಳ್ಯ ಅವರ ಪರ ನಾಮಪತ್ರ ಸಲ್ಲಿಸಲು ಸುಳ್ಯಕ್ಕೆ ಆಗಮಿಸಿದ್ದಾರೆ. ಈ ನಡುವೆ ಕಾಂಗ್ರೇಸ್ ಅಣ್ಣಾಮಲೈ ಹೆಲಿಕಾಪ್ಟರ್ ಮೂಲಕ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ್ದ ಅಣ್ಣಾಮಲೈ ಹೆಲಿಕಾಪ್ಟರ್ […]

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ Read More »

ಕುಕ್ಕೆ ಸುಬ್ರಹ್ಮಣ್ಯ ಬಳಿಯ ನೆಟ್ಟಣದಲ್ಲಿ ಭೀಕರ ಅಪಘಾತ| ನಾಲ್ವರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಮೃತರು ಹಾಸನದ ಬೇಲೂರು ಕಡೆಯವರು ಎಂದು ತಿಳಿದು ಬಂದಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಸ್ಥಳೀಯ ಪೊಲೀಸರು

ಕುಕ್ಕೆ ಸುಬ್ರಹ್ಮಣ್ಯ ಬಳಿಯ ನೆಟ್ಟಣದಲ್ಲಿ ಭೀಕರ ಅಪಘಾತ| ನಾಲ್ವರು ಸ್ಥಳದಲ್ಲೇ ದುರ್ಮರಣ Read More »

Magical well| ಎಷ್ಟೇ ನೀರೆತ್ತಿದರೂ ಮತ್ತೆ ತುಂಬುವ ಮ್ಯಾಜಿಕಲ್ ಬಾವಿ! ಬಿರು ಬೇಸಿಗೆಯಲ್ಲೂ ತುಳುಕುತ್ತೆ ಇಲ್ಲಿ ಜಲ!!

ಸಮಗ್ರ ನ್ಯೂಸ್: ಬೇಸಿಗೆ ಕಾಲ ಬರುತ್ತಿದ್ದಂತೆ ನಿಧಾನವಾಗಿ ನೀರಿನ ಮಟ್ಟ ಕಡಿಮೆಯಾಗಿ ಕೆಲವೇ ವಾರಗಳಲ್ಲಿ ಬಾವಿಗಳ ನೀರು ಬತ್ತಿ ಹೋಗುತ್ತವೆ. ಪರಿಣಾಮ ಆ ಬಾವಿಯ ನೀರಿಗೆ ಆಸರೆಯಾಗಿದ್ದವರು ಬರ ಅನುಭವಿಸುತ್ತಾರೆ. ಆದರೆ ಇಲ್ಲೊಂದು ಬಾವಿ ಮಾತ್ರ ಇದೆಲ್ಲಕ್ಕಿಂತಲೂ ಭಿನ್ನವಾಗಿದ್ದು, ಎಲ್ಲರಿಂದಲೂ ಮ್ಯಾಜಿಕಲ್ ಬಾವಿ ಎಂದು ಕರೆಸಿಕೊಂಡಿದೆ. ಹೌದು.. ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿರುವ ಈ ಬಾವಿ ನಿಗೂಢತೆಗೆ ಸಾಕ್ಷಿಯಾಗಿದ್ದು, ಎಲ್ಲರೂ ಹುಬ್ಬೇರುವಂತೆ ಮಾಡಿದೆ. ಅಂದ ಹಾಗೆ ಈ ಬಾವಿಯಲ್ಲಿ ಯಾವ ಕಾಲಕ್ಕೂ ನೀರು ತಪ್ಪೋದಿಲ್ಲ. ಮಳೆಗಾಲ ಇರಲಿ, ಬೇಸಿಗೆ

Magical well| ಎಷ್ಟೇ ನೀರೆತ್ತಿದರೂ ಮತ್ತೆ ತುಂಬುವ ಮ್ಯಾಜಿಕಲ್ ಬಾವಿ! ಬಿರು ಬೇಸಿಗೆಯಲ್ಲೂ ತುಳುಕುತ್ತೆ ಇಲ್ಲಿ ಜಲ!! Read More »

“ಕೈ”ಗೆ ಜೈ ಎಂದ ಲೋಕಾ ಪೋಲ್ ಸಮೀಕ್ಷೆ| ಮಕಾಡೆ ಮಲಗುತ್ತಾ ಆಡಳಿತಾರೂಢ ಬಿಜೆಪಿ| ಇಲ್ಲಿದೆ‌ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ. LokPoll ಮಾರ್ಚ್‌ ತಿಂಗಳಿನಲ್ಲಿ ರಾಜ್ಯದಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಸಮೀಕ್ಷೆಯ ವರದಿ ಪ್ರಕಾರ ಕಾಂಗ್ರೆಸ್ ಪಕ್ಷ 128-131 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸಮೀಕ್ಷೆಯ ಪ್ರಕಾರ ರಾಜ್ಯ ಆಡಳಿತ ಪಕ್ಷ ಬಿಜೆಪಿ 66-69

“ಕೈ”ಗೆ ಜೈ ಎಂದ ಲೋಕಾ ಪೋಲ್ ಸಮೀಕ್ಷೆ| ಮಕಾಡೆ ಮಲಗುತ್ತಾ ಆಡಳಿತಾರೂಢ ಬಿಜೆಪಿ| ಇಲ್ಲಿದೆ‌ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ Read More »

ಕುಂಬ್ರ: ರಸ್ತೆ ತಡೆ ಬೇಲಿಗೆ ಡಿಕ್ಕಿ ಹೊಡೆದ ಕಾರು

ಸಮಗ್ರ ನ್ಯೂಸ್: ರಸ್ತೆ ತಡೆ ಬೇಲಿಗೆ ಕಾರೊಂದು ಡಿಕ್ಕಿ ಹೊಡೆದ ಪಲ್ಟಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ಮಾ.18ರಂದು ಸಂಭವಿಸಿದೆ. ಸರಿ ಸುಮಾರು ರಾತ್ರಿ 1 ಗಂಟೆ ಸಮಯಕ್ಕೆ ಪುತ್ತೂರಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದ್ದು, ರಸ್ತೆ ಬದಿಗಿದ್ದ ಕಬ್ಬಿಣದ ತಡೆ ಬೇಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ಕಾರು ನಜ್ಜುಗುಜ್ಜಾಗಿದೆ. ಅ ದೃಷ್ಣವಶಾತ್ ಗಾಡಿಯೊಳಗಿದ್ದ ಎರಡು ಜನ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಕುಂಬ್ರ: ರಸ್ತೆ ತಡೆ ಬೇಲಿಗೆ ಡಿಕ್ಕಿ ಹೊಡೆದ ಕಾರು Read More »

ಅಮುಲ್ ಬಳಿಕ ಮೆಣಸಿನಕಾಯಿ ಮಸಾಲೆ ಅರೆಯುತ್ತಿರುವ ಗುಜರಾತ್| ಬ್ಯಾಡಗಿ ಮೆಣಸಿನ ಮಾರುಕಟ್ಟೆ ಆವರಿಸಿಕೊಳ್ಳುತ್ತಿದೆ ‘ಲಾಲ್ ಮಿರ್ಚಿ’

ಸಮಗ್ರ ನ್ಯೂಸ್: ಅಮುಲ್ ಹಾಲಿನ ವಿವಾದದ ಬಳಿಕ ಈಗ ಗುಜರಾತ್ ಮೆಣಸು ಮಾರುಕಟ್ಟೆಯಲ್ಲಿ ಗದ್ದಲ ಸೃಷ್ಟಿಸಿದೆ. ಬೆಂಗಳೂರು ಮಾರುಕಟ್ಟೆಗೆ ಅಮುಲ್ ಪ್ರವೇಶದ ಪ್ರಸ್ತಾವನೆ ಸಿಕ್ಕಾಪಟ್ಟೆ ರಾಜಕೀಯ ಗದ್ದಲ ಸೃಷ್ಟಿಸಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚುತ್ತಿರುವ ಸಮಯದಲ್ಲಿ ಗುಜರಾತ್ ಮೂಲದ ಅಮುಲ್ ಸಂಸ್ಥೆ ಬೆಂಗಳೂರು ಮಾರುಕಟ್ಟೆಯಲ್ಲಿ ಆನ್‌ಲೈನ್‌ ಮೂಲಕ ಹಾಲು ಮತ್ತು ಮೊಸರು ವಿತರಣೆಗೆ ಸಜ್ಜಾಗಿರೋದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ‘ಬಾಯ್ಕಾಟ್‌ ಅಮುಲ್‌, ಸೇವ್‌ ನಂದಿನಿ’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಅಭಿಯಾನ ಪ್ರಾರಂಭಿಸಿದ್ದರು. ಈಗ

ಅಮುಲ್ ಬಳಿಕ ಮೆಣಸಿನಕಾಯಿ ಮಸಾಲೆ ಅರೆಯುತ್ತಿರುವ ಗುಜರಾತ್| ಬ್ಯಾಡಗಿ ಮೆಣಸಿನ ಮಾರುಕಟ್ಟೆ ಆವರಿಸಿಕೊಳ್ಳುತ್ತಿದೆ ‘ಲಾಲ್ ಮಿರ್ಚಿ’ Read More »

ಚುನಾವಣೆ ನೀತಿ ಸಂಹಿತೆ ಇದ್ರೂ ಕೊಡಗಿನ ಫಂಕ್ಷನ್ ಗಳಲ್ಲಿ ಎಣ್ಣೆ ಹೊಡೆಯಲು ಅಡ್ಡಿ ಇಲ್ಲ| ಆದ್ರೆ ಈ ರೂಲ್ಸ್ ಫಾಲೋ ಮಾಡ್ಬೇಕು ಅಷ್ಟೇ

ಸಮಗ್ರ‌ ನ್ಯೂಸ್: ಮಡಿಕೇರಿಯಲ್ಲಿ ಮದುವೆ ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ‘ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ʼ ನೀಡಿದ್ದು, ಮದ್ಯ ಪ್ರಿಯರು ಸಂತಸ ನೀಡಿದೆ. ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ಮದ್ಯವನ್ನು ಬಳಕೆ ಮಾಡಬಾರದು ಎಂದು ಚುನಾವಣಾ ಆಯೋಗವು ಈ ಹಿಂದೆಯೆ ಆದೇಶ ಹೊರಡಿಸಿತ್ತು ಈ ಬೆನ್ನಲ್ಲೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳಿಂದ ಮದುವೆ ಸಮಾರಂಭ ಗಳಲ್ಲಿ ಮದ್ಯ ಬಳಕೆ ಮಾಡಲು ಅವಕಾಶ ಕಲ್ಪಿಸುವಂತೆ ದೂರು ಸಲ್ಲಿಸಲಾಗಿತ್ತು. ಈ ನಿಟ್ಟಿನಲ್ಲಿಇನ್ಮುಂದೆ ಖಾಸಗಿ ಸಮಾರಂಭಗಳಲ್ಲಿ ಮದ್ಯ ಬಳಕೆಯ

ಚುನಾವಣೆ ನೀತಿ ಸಂಹಿತೆ ಇದ್ರೂ ಕೊಡಗಿನ ಫಂಕ್ಷನ್ ಗಳಲ್ಲಿ ಎಣ್ಣೆ ಹೊಡೆಯಲು ಅಡ್ಡಿ ಇಲ್ಲ| ಆದ್ರೆ ಈ ರೂಲ್ಸ್ ಫಾಲೋ ಮಾಡ್ಬೇಕು ಅಷ್ಟೇ Read More »

ಮತದಾರರೇ ಎಚ್ಚರಿಕೆಯಿಂದ ಮತನೀಡಿ| ರಾಜ್ಯದಲ್ಲಿ ಮೋದಿ, ಶಾ ಬೇರೆ ಸರ್ಕಾರ ಬರಲು ಬಿಡೋದಿಲ್ಲ| ಚುನಾವಣೆಗೆ ಮುನ್ನವೇ ಆಪರೇಷನ್ ಸುಳಿವು ನೀಡಿದ ಆರ್. ಅಶೋಕ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗಲೇ 15 ಶಾಸಕರನ್ನು ಕರೆದು ತಂದಿದ್ದೆವು. ಆಗ ಏನೂ ಮಾಡಲು ಆಗಲಿಲ್ಲ. ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಹೀಗೆ ಹೇಳುವ ಮೂಲಕ ಚುನಾವಣೆಗೂ ಮೊದಲೇ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ. ಕಗ್ಗಲಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಇದ್ದು, ಪೊಲೀಸರಿದ್ದರೂ ಅವರಿಗೆ ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ.

ಮತದಾರರೇ ಎಚ್ಚರಿಕೆಯಿಂದ ಮತನೀಡಿ| ರಾಜ್ಯದಲ್ಲಿ ಮೋದಿ, ಶಾ ಬೇರೆ ಸರ್ಕಾರ ಬರಲು ಬಿಡೋದಿಲ್ಲ| ಚುನಾವಣೆಗೆ ಮುನ್ನವೇ ಆಪರೇಷನ್ ಸುಳಿವು ನೀಡಿದ ಆರ್. ಅಶೋಕ್ Read More »

ಬೆನ್ನುತಟ್ಟಿ‌ ಕೈಕೊಟ್ಟ ಹೈಕಮಾಂಡ್| ರಾಮದಾಸ್ ಗೆ ತಪ್ಪಿದ ಟಿಕೆಟ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಾರಿ ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಮಾಂಡ್‌ ಅಂತಿಮ ಮಾಡಿದೆ. ಮೂರನೇ ಪಟ್ಟಿ ಬಿಡುಗಡೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಕೆ.ಆರ್‌ ಕ್ಷೇತ್ರದ ಶಾಸಕ ರಾಮದಾಸ್‌ ಈ ಬಾರಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದಾರೆ. ರಾಮದಾಸ್‌ ಅವರ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದರೂ ಕೂಡ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಹೈಮಾಂಡ್‌

ಬೆನ್ನುತಟ್ಟಿ‌ ಕೈಕೊಟ್ಟ ಹೈಕಮಾಂಡ್| ರಾಮದಾಸ್ ಗೆ ತಪ್ಪಿದ ಟಿಕೆಟ್ Read More »

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ| 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿವರು

ಸಮಗ್ರ ನ್ಯೂಸ್: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ರಾಮದಾಸ್’ಗೆ ಟಿಕೆಟ್ ಕೈತಪ್ಪಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ತೆಂಗಿನಕಾಯಿ ಅವರನ್ನು ಕಣಕ್ಕಿಳಿಸಲಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಸುಬ್ರಹ್ಮಣ್ಯ ಅವರ ಪುತ್ರ ಕಟ್ಟಾ ಜಗದೀಶ್ ಗೆ ಟಿಕೆಟ್ ನೀಡಲಾಗಿದೆ.ಗೋವಿಂದರಾಜ ನಗರದಲ್ಲಿ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಪತ್ನಿ ಮಂಜುಳಾ ಅರವಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಬದಲು ಶ್ರೀವಾಸ್ತವ ಅವರಿಗೆ ಟಿಕೆಟ್

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ| 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿವರು Read More »