April 2023

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಸಮಗ್ರ ನ್ಯೂಸ್; ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ ೧ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ ೫ ಗಂಟೆಗೆ ಗುರುಪುರ ಕೈಕಂಬದ ವಸ್ತು […]

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ Read More »

ಸುಳ್ಯದಲ್ಲಿ ಮತ್ತೆ ಮಳೆಪಯಸ್ವಿನಿಯ ನೀರು ಸಂಗ್ರಹಣದಿಂದ ನೀರು ಹೊರಕ್ಕೆ

ಸಮಗ್ರ ಸಮಾಚಾರ:ಕೆಲ ದಿನಗಳ ಹಿಂದೆ ಹಾಗೂ ಶನಿವಾರ ಸುಳ್ಯ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಸುಳ್ಯದ ಪಯಸ್ವಿನಿ ನದಿಯಲ್ಲಿ ನೀರಿನ ಮಟ್ಟ ಮತ್ತೆ ತುಸು ಏರಿಕೆಯಾಗಿದೆ. ನದಿಯ ಸಂಗ್ರಹಣದಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಪಯಸ್ವಿನಿಯಲ್ಲಿ ನೀರಿನ ಮಟ್ಟ ಇಳಿಕೆಗೊಂಡ ಹಿನ್ನಲೆಯಲ್ಲಿ ನಗರಕ್ಕೆ ಕುಡಿಯುವ ನೀರು ಪೊರೈಸಲು ಪಯಸ್ವಿನಿಯ ಜಾಕ್‌ವೆಲ್ ಬಳಿ ನೀರನ್ನು ಮಣ್ಣು ಹಾಕಿ ಹಿಡಿದಿಡಲಾಗಿತ್ತು. ಸುಳ್ಯದಲ್ಲಿ ಮಳೆಯಾದ ಹಿನ್ನಲೆಯಲ್ಲಿ ನದಿಯಲ್ಲಿ ನೀರು ಏರಿಕೆಗೊಂಡಿದ್ದು, ನದಿಯಿಂದ ನಗರಕ್ಕೆ ನೀರು ಸರಬರಾಜು ಮಾಡುವ ನೀರು ಸಂಗ್ರಹಣ ಸ್ಥಳದಲ್ಲಿ ನೀರಿನ ಮಟ್ಟ

ಸುಳ್ಯದಲ್ಲಿ ಮತ್ತೆ ಮಳೆಪಯಸ್ವಿನಿಯ ನೀರು ಸಂಗ್ರಹಣದಿಂದ ನೀರು ಹೊರಕ್ಕೆ Read More »

ಓಟದ ಸ್ಪರ್ಧೆಗೆ ಮೋದಿ ಸಿದ್ಧರಿದ್ದರೆ ಅವರೊಂದಿಗೆ ನಾನು ರೆಡಿ: ಸಿದ್ದರಾಮಯ್ಯ| ಹೀಗೆ ಯಾಕೆ ಹೇಳಿದು ಗೊತ್ತ?

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರು ಓಟದ ಸ್ಪರ್ಧೆಗೆ ಸಿದ್ಧರಿದ್ದರೆ ನಾನು ಅವರ ಜೊತೆಗಿನ ಓಟದ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬAಧ ಟ್ವೀಟ್ ಮಾಡಿದಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊAಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ.

ಓಟದ ಸ್ಪರ್ಧೆಗೆ ಮೋದಿ ಸಿದ್ಧರಿದ್ದರೆ ಅವರೊಂದಿಗೆ ನಾನು ರೆಡಿ: ಸಿದ್ದರಾಮಯ್ಯ| ಹೀಗೆ ಯಾಕೆ ಹೇಳಿದು ಗೊತ್ತ? Read More »

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಲ್ಲಿ 1.45 ಲಕ್ಷ ರೂ. ವಂಚನೆ

ಫೆ. 20ರಂದು ಫೇಸ್ಬುಕ್ನಲ್ಲಿ “ವರ್ಕ್ ಫ್ರಂ ಹೋಮ್ ವಿದ್ ಅಮೆಜಾನ್’ ಎಂಬ ಜಾಹೀರಾತು ಕಂಡ ವ್ಯಕ್ತಿಯೊಬ್ಬರು ಅದನ್ನು ಕ್ಲಿಕ್ ಮಾಡಿದಾಗ ವಾಟ್ಸ್ಆ್ಯಪ್ ಪೇಜ್ ತೆರೆದುಕೊಂಡಿತ್ತು. ಅದರಲ್ಲಿ ಲಿಂಕ್ವೊಂದನ್ನು ಕಳುಹಿಸಲಾಗಿತ್ತು. ಫೆ.21ರಂದು ಲಿಂಕನ್ನು ಕ್ಲಿಕ್ ಮಾಡಿ ಅದರಲ್ಲಿ ತಿಳಿಸಿದಂತೆ ನೋಂದಣಿ ಮೊತ್ತವಾಗಿ 200 ರೂ. ಪಾವತಿಸಿದ್ದರು.

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಲ್ಲಿ 1.45 ಲಕ್ಷ ರೂ. ವಂಚನೆ Read More »

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯುಸಮಗ್ರ ನ್ಯೂಸ್: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾದೆ.ಮೃತರು ಪಾರ್ವತಿ ಎಂಬವರ ಮಗ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿರುವ ಕರುಣಾಕರ ಪೂಜಾರಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಎ.26ರಂದು ಸಂಜೆ ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋಗುವಾಗ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯುಸಮಗ್ರ ನ್ಯೂಸ್: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾದೆ.ಮೃತರು ಪಾರ್ವತಿ ಎಂಬವರ ಮಗ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿರುವ ಕರುಣಾಕರ ಪೂಜಾರಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಎ.26ರಂದು ಸಂಜೆ ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋಗುವಾಗ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Read More »

Weather report: ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ಕೆಂಭಾವಿ, ಇಳಕಲ್, ಶೋರಾಪುರ, ಸಂತೆಬೆನ್ನೂರು, ಕಾಟಿಕೆರೆ, ಯುಗಟಿ, ಕುರ್ಡಿ, ಮಾನ್ವಿ, ಗಬ್ಬೂರು,

Weather report: ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ಮನೆಯ ಮಹಡಿಯಿಂದ ಬಿದ್ದು ಯುವಕನರ‍್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (೩೦) ಎಂದು ಗುರುತಿಸಲಾಗಿದೆ. ಹರೀಶ್ ಅವರು ಏಪ್ರಿಲ್ ೨೧ ರಂದು ನಾರಾಯಣ ಕುಂಬಾರ ಅವರ ಮನೆಯ ಮಹಡಿ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆ; ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಸಮಗ್ರ ನ್ಯೂಸ್: ಕುಕ್ಕೆಸುಬ್ರಹ್ಮಣ್ಯದಲ್ಲಿ ಶನಿವಾರ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಯಿತು. ಒಂದು ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರದ ಬಳಿ ಮುಖ್ಯರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಬಳಿಕ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು. ಗಾಳಿಯಿಂದಾಗಿ ಕೆಲ ಮನೆಗಳ ಚಾವಣಿಗೆ ಹಾಕಿದ ಶೀಟುಗಳು ನೆಲಕ್ಕುರುಳಿವೆ. ಕೆಲವೆಡೆ ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದು ಹಾನಿಯಾಗಿವೆ. ಹೀಗಾಗಿ, ವಿದ್ಯುತ್ ವ್ಯತ್ಯಯ

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆ; ಮರ ಬಿದ್ದು ಸಂಚಾರ ಅಸ್ತವ್ಯಸ್ತ Read More »

“ಉಚಿತ ಭರವಸೆ ಟೀಕಿಸುವ ಭರದಲ್ಲಿ ಬಡವರನ್ನು ಹಂಗಿಸದಿರಿ” – ಮಂಜುನಾಥ್ ಎಲ್.ಕೆ

ಸಮಗ್ರ ಡಿಜಿಟಲ್ ಡೆಸ್ಕ್: ಎಂ.ಜಿ.ರೋಡಿನ ಪ್ರೈಂ ರೋಸ್‌ ರಸ್ತೆಯಲ್ಲಿ ಕಚೇರಿಯಿತ್ತು. ಸಂಬಳದಲ್ಲಿ ತುಸು ಚೇತರಿಕೆ ಕಂಡಿದ್ದ ದಿನಗಳು. ನಾಲ್ವರು‌ ಶೇರಿಂಗ್‌ ಮಾಡಿಕೊಂಡಿದ್ದ ಮನೆಯ ಬಾಡಿಗೆ ಕಟ್ಟಿ, ಮೆಟ್ರೋದಲ್ಲಿ ಓಡಾಡಲು ಕನಿಷ್ಠ ಒಂದು ಸಾವಿರ ರೂಪಾಯಿ ಕಳೆದು, ಬರೋ ಸಂಬಳದಲ್ಲಿ ಅರ್ಧದಷ್ಟಾದರೂ ಉಳಿತಾಯ ಮಾಡಬೇಕೆಂಬ ಮಹದಾಸೆ. ಅರ್ಧ ಕಿ.ಮೀ. ದೂರದಲ್ಲೇ ಇಂದಿರಾ ಕ್ಯಾಂಟಿನ್‌. ಉಪಹಾರ, ಊಟಕ್ಕೆ 5, 10 ರೂಪಾಯಿ. ಮಾರ್ನಿಂಗ್‌ ಶಿಫ್ಟ್‌ ಇದ್ದಿದ್ದರಿಂದ ಕೇವಲ 15 ರೂಪಾಯಿಗೆ ತಿಂಡಿ, ಊಟವಾಗುತ್ತಿತ್ತು. ಅನ್ನವಿಟ್ಟು, ಮೊಸರು ಮತ್ತು ಉಪ್ಪಿನಕಾಯಿಯಲ್ಲಿ ಸರಿದೂಗಿಸಿದರೆ

“ಉಚಿತ ಭರವಸೆ ಟೀಕಿಸುವ ಭರದಲ್ಲಿ ಬಡವರನ್ನು ಹಂಗಿಸದಿರಿ” – ಮಂಜುನಾಥ್ ಎಲ್.ಕೆ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ಹಾಗಾದರೆ ಈ ವಾರದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ಮೇಷರಾಶಿ:ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ನೀವು ಬಯಸಿದ ಫಲಿತಾಂಶ ಪಡೆಯುವಿರಿ. ಉದ್ಯೋಗಸ್ಥರ ಬದಲಾವಣೆಯ ಆಸೆ ಈಡೇರಲಿದೆ. ಕೆಲಸ ಹುಡುಕುತ್ತಿದ್ದರೆ ಒಳ್ಳೆಯ ಅವಕಾಶಗಳು

ದ್ವಾದಶ ರಾಶಿಗಳ ವಾರ ಭವಿಷ್ಯ Read More »