ಮುಂಬೈ: ಬಿಸಿಲ ಝಳಕ್ಕೆ 11 ಮಂದಿ ಸಾವು| ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಡೆದ ದುರ್ಘಟನೆ
ಸಮಗ್ರ ನ್ಯೂಸ್: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ್ದ 11 ಮಂದಿ ಬಿಸಿಲಿನ ತಾಪದಿಂದ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಬಿಸಿಲಿನ ಝಳದಿಂದ ಹಲವರು ಅಸ್ವಸ್ಥರಾಗಿದ್ದು, ಸುಮಾರು 50 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರಶಸ್ತಿ ಪ್ರದಾನ ಸಮಾರಂಭ ಮಧ್ಯಾಹ್ನ 1ರವರೆಗೆ ನಡೆದಿತ್ತು. ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಇದ್ದರೂ ನೆರಳಿಗಾಗಿ ಶಾಮಿಯಾನ […]
ಮುಂಬೈ: ಬಿಸಿಲ ಝಳಕ್ಕೆ 11 ಮಂದಿ ಸಾವು| ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಡೆದ ದುರ್ಘಟನೆ Read More »