ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ
Samagra news: ಜಗದೀಶ್ ಶೆಟ್ಟರ್ (Jagadish Shettar) ಅವರು ರಾಜೀನಾಮೆ ನೀಡಿರುವುದು ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರಾಗಿದ್ದಾರೆ. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ […]
ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ Read More »










