April 2023

ಪುತ್ತೂರು: ಕಾಂಗ್ರೆಸ್ ನಿಂದ ಟಿಕೆಟ್ ಗಿಟ್ಟಿಸಿದ ಅಶೋಕ್ ಕುಮಾರ್ ರೈ| ಮಂಗಳೂರಿನಲ್ಲಿ ಐವನ್ ಲೋಬೋಗೆ ಶಾಕ್

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರು ದಕ್ಷಿಣಕ್ಕೆ ಲೋಬೋ ಅವರಿಗೆ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಇಲ್ಲಿ ಇನಾಯತ್ ಅಲಿ ಹಾಗೂ ಮೊಯ್ದೀನ್ ಬಾವ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಹೈಕಮಾಂಡ್ ಗೆ ಇದು ಕಗ್ಗಂಟಾಗಿದೆ. ನಿರೀಕ್ಷೆಯಂತೆ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಬೆಳಗಾವಿ ಉತ್ತರದಲ್ಲಿ ಆಸೀಫ್ ಸೇಠ್, ಅರಸೀಕೆರೆ ಕ್ಷೇತ್ರದಿಂದ ಕೆಎಂ ಶಿವಲಿಂಗೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.

ಪುತ್ತೂರು: ಕಾಂಗ್ರೆಸ್ ನಿಂದ ಟಿಕೆಟ್ ಗಿಟ್ಟಿಸಿದ ಅಶೋಕ್ ಕುಮಾರ್ ರೈ| ಮಂಗಳೂರಿನಲ್ಲಿ ಐವನ್ ಲೋಬೋಗೆ ಶಾಕ್ Read More »

ಕಾಂಗ್ರೆಸ್ ನ ಮೂರನೇ ಪಟ್ಟಿ‌ ಪ್ರಕಟ| 43 ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ನಿಂದ ತನ್ನ ಮೂರನೇ ಅಭ್ಯರ್ಥಿಗಳ ಹೆಸರನ್ನು ಪ್ರಕಟ‌ ಮಾಡಿದೆ. ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಕೋಲಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಎಂಬ ಸುದ್ದಿಗೆ ಇತಿಶ್ರೀ ಹಾಡಲಾಗಿದೆ. ಹಾಗಾದ್ರೆ ಮೂರನೇ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಯಾರು? ಇಲ್ಲಿದೆ ಡೀಟೈಲ್ಸ್ ಕೋಲಾರ – ಕೊತ್ತೂರು ಮಂಜುನಾಥ್ದಾಸರಹಳ್ಳಿ- ಧನಂಜಯಚಿಕ್ಕಪೇಟೆ – ಆರ್ ವಿ ದೇವರಾಜ್ಅಥಣಿ- ಲಕ್ಷಣ್ ಸವದಿಕೃಷ್ಣರಾಜ – ಎಂ.ಕೆ‌ ಸೋಮಶೇಕರ್ಶಿಖಾರಿಪುರ- ಗೋಣಿ ಮಾಲ್ತೇಶ್ತೇರದಾಳ – ಸಿದ್ದು ಕೊಣ್ಣೂರರಚತರಿಕೆರೆ- ಶ್ರೀನಿವಾಸ್ಚಿಕ್ಕಬಳ್ಳಾಪುರ-

ಕಾಂಗ್ರೆಸ್ ನ ಮೂರನೇ ಪಟ್ಟಿ‌ ಪ್ರಕಟ| 43 ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ Read More »

ನಂಜನಗೂಡು: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

Samagra news: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಶ್ರೀಕಂಠೇಶ್ವರನ ದೇವಸ್ಥಾನದ ಹದಿನಾರು ಕಾಲು ಮಂಟಪದ ಬಳಿಯಿಂದ ಚಾಮರಾಜನಗರಕ್ಕೆ ತೆರಳುವ ರಸ್ತೆ ಬದಿಯ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ. ಸುಮಾರು 40 ರಿಂದ 45 ವರ್ಷ ವಯಸ್ಸಿನ ಮಹಿಳೆಯಾಗಿದ್ದ ಬಲಗೈ ಮೇಲೆ “ಭ” ಎಂಬ ಕನ್ನಡ ಅಕ್ಷರ ಟ್ಯಾಟೂ ಕಂಡುಬಂದಿದೆ. ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು , ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ದುಷ್ಕರ್ಮಿಗಳು ಇಲ್ಲಿಗೆ ತಂದು

ನಂಜನಗೂಡು: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ Read More »

ಜೆಡಿಎಸ್ ನಲ್ಲೀಗ ಮೂವರು ‘ಕುಮಾರ ಸ್ವಾಮಿ’ಗಳು| ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅದೇ ಮೊದಲ ಸಲ ಚುನಾವಣೆಗೆ ಸ್ಪರ್ಧಿಸಿದ್ದ ನಟಿ ಸುಮಲತಾ ಅಂಬರೀಷ್ ಅವರನ್ನು ಸೋಲಿಸಲಿಕ್ಕೆ ‘ಸುಮಲತಾ’ ಎಂಬ ಹೆಸರಿನ ಏಳು ಮಂದಿಯನ್ನು ಜೆಡಿಎಸ್​ ಕಣಕ್ಕೆ ಇಳಿಸಿತ್ತು. ಹೀಗೆ ಅಂದಿನ ‘ಸಪ್ತ ಸುಮಲತಾ’ರ ಜೆಡಿಎಸ್​ ಈಗ ‘ಕುಮಾರತ್ರಯ’ರ ಪಕ್ಷ ಎಂದು ಹೇಳಲು ಅಡ್ಡಿ ಇಲ್ಲ. ‘ಜೆಡಿಎಸ್​ಗೊಬ್ಬರೇ ಕುಮಾರಣ್ಣ’ ಎಂದು ಅಭಿಮಾನಿಗಳು ಹೆಮ್ಮೆಯಿಂದ ಹೇಳಬಹುದು. ಆದಾಗ್ಯೂ ಜೆಡಿಎಸ್​ನಲ್ಲಿ ಈಗ ಮೂವರು ಕುಮಾರಸ್ವಾಮಿಗಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಕಲೇಶಪುರ ಕ್ಷೇತ್ರದ ಎಚ್​​.ಕೆ. ಕುಮಾರಸ್ವಾಮಿ, ಮೂಡಿಗೆರೆ

ಜೆಡಿಎಸ್ ನಲ್ಲೀಗ ಮೂವರು ‘ಕುಮಾರ ಸ್ವಾಮಿ’ಗಳು| ಹೇಗೆ ಗೊತ್ತಾ? Read More »

ಚುನಾವಣಾ ಅಖಾಡದಲ್ಲಿ ಜೆಡಿಎಸ್ ನಿಂದ ದಿನಕ್ಕೊಂದು ದಾಳ| ವರುಣಾ, ಅರಸೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ

ಸಮಗ್ರ ನ್ಯೂಸ್: ಚುನಾವಣಾ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳ ನಡೆಯುತ್ತಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದ್ದ ಜೆಡಿಎಸ್ ನಾಯಕರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಿರುತ್ತಿರುವ ವರುಣಾ ಕ್ಷೇತ್ರದಲ್ಲೂ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್ ನಾಯಕರು, ಅಭಿಷೇಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಸಿದ್ದರಾಮಯ್ಯನವರ ಸ್ಪರ್ಧೆ ವಿಚಾರ ಘೋಷಣೆಯಾದ ಬಳಿಕ ಅಭಿಷೇಕ್ ಪ್ರಚಾರ ಕಾರ್ಯದಿಂದ ತಟಸ್ಥರಾಗುಳಿದಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮಾಜಿ

ಚುನಾವಣಾ ಅಖಾಡದಲ್ಲಿ ಜೆಡಿಎಸ್ ನಿಂದ ದಿನಕ್ಕೊಂದು ದಾಳ| ವರುಣಾ, ಅರಸೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ Read More »

ಅರುಣ್ ಕುಮಾರ್ ಪುತ್ತಿಲ ಪತ್ರಿಕಾಗೋಷ್ಠಿ| ಬಿಜೆಪಿಗೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಲಿರುವ ಹಿಂದುತ್ವದ ಬೆಂಕಿ ಚೆಂಡು

ಸಮಗ್ರ ನ್ಯೂಸ್: ಅರುಣ್ ಕುಮಾರ್ ಪುತ್ತಿಲ ಅವರು ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಎ.೧೭ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ ೧೫ ರಂದು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏ. ೧೭ರಂದು ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು

ಅರುಣ್ ಕುಮಾರ್ ಪುತ್ತಿಲ ಪತ್ರಿಕಾಗೋಷ್ಠಿ| ಬಿಜೆಪಿಗೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಲಿರುವ ಹಿಂದುತ್ವದ ಬೆಂಕಿ ಚೆಂಡು Read More »

ಉತ್ತರ ಕನ್ನಡ ಜಿಲ್ಲೆಯ ಜೆ.ಡಿ.ಎಸ್. ಚುನಾವಣಾ ಉಸ್ತುವಾರಿಯಾಗಿ ಎಂ.ಬಿ.ಸದಾಶಿವ ಆಯ್ಕೆ

ಸಮಗ್ರ ನ್ಯೂಸ್; ಉತ್ತರ ಕನ್ನಡ ಜಿಲ್ಲೆಯ ಜೆ.ಡಿ.ಎಸ್. ಚುನಾವಣಾ ಉಸ್ತುವಾರಿಯಾಗಿ ಎಂ.ಬಿ.ಸದಾಶಿವರವರು ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯ ವಕ್ತಾರರಾದ ಎಂ.ಬಿ.ಸದಾಶಿವ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಜಾತ್ಯತೀತ ಜನತಾದಳದ ಚುನಾವಣಾ ಉಸ್ತುವಾರಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ೬ ಕ್ಷೇತ್ರಗಳಾದಭಟ್ಕಳ, ಕುಮಟಾ, ಹಳಿಯಾಳ, ಕಾರವಾರ, ಯಲ್ಲಾಪುರ ಕ್ಷೇತ್ರಗಳ ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಉಸ್ತುವಾರಿಯನ್ನು ಎಂ.ಬಿ.ಯವರು ನೋಡಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿರುವ ಅವರು ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಿದ ಎರಡು ಬೃಹತ್ ಚುನಾವಣಾ ಪ್ರಚಾರ ಸಭೆಗಳನ್ನು

ಉತ್ತರ ಕನ್ನಡ ಜಿಲ್ಲೆಯ ಜೆ.ಡಿ.ಎಸ್. ಚುನಾವಣಾ ಉಸ್ತುವಾರಿಯಾಗಿ ಎಂ.ಬಿ.ಸದಾಶಿವ ಆಯ್ಕೆ Read More »

ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ| ಸಣ್ಣಪುಟ್ಟ ಗಾಯದಿಂದ ಪಾರು

ಸಮಗ್ರ ನ್ಯೂಸ್: ಗುರುಮಠಕಲ್‌ ಕ್ಷೇತ್ರದ‌ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್​ ಚಿಂಚನಸೂರ್​ ಅವರಿದ್ದ ವಾಹನ ತಡರಾತ್ರಿ ಅಪಘಾತಕ್ಕೀಡಾಗಿದೆ.ಯಾದಗಿರಿಯಿಂದ ಬರುವಾಗ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಯ ಮಧ್ಯೆ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ಸ್ಕೀಡ್ ಆಗಿ ವಾಹನವೂ ಉರುಳಿದೆ. ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಸಿದ್ದೇ ಘಟನೆ ಕಾರಣ ಎನ್ನಲಾಗಿದೆ. ಸ್ಥಳೀಯರ ಸಹಕಾರದಿಂದ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ಚಿಂಚನಸೂರ್​ ಅವರನ್ನು ದಾಖಲಿಸಲಾಗಿದೆ. ಬಾಬುರಾವ್

ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ| ಸಣ್ಣಪುಟ್ಟ ಗಾಯದಿಂದ ಪಾರು Read More »

Breaking: ಜಪಾನ್ ಪ್ರಧಾನಿ ಮೇಲೆ ಸ್ಮೋಕ್ ಬಾಂಬ್ ದಾಳಿ

ಸಮಗ್ರ ನ್ಯೂಸ್: ಜಪಾನ್ ಪ್ರಧಾನಿ ಕಿಶಿಡಾ ರ್ಯಾಲಿ ವೇಳೆ ದುಷ್ಕರ್ಮಿಗಳು ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಪ್ರಾಣಪಾಯದಿಂದ ಕಿಶಿಡಾ ಅವರು ಪಾರಾಗಿರುವ ಘಟನೆ ನಡೆದಿದೆ. ಏಪ್ರಿಲ್ 15 ರ ಇಂದು ವಕಾಯಾಮಾ ನಗರದಲ್ಲಿ ಹೊರಾಂಗಣದಲ್ಲಿ ಭಾಷಣದ ಸಮಯದಲ್ಲಿ ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಬಳಿ ಪೈಪ್ ತರಹದ ವಸ್ತುವನ್ನು ಎಸೆಯಲಾಗಿದೆ ಎಂದು ಜಪಾನಿನ ಮಾಧ್ಯಮವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಏಪ್ರಿಲ್ 15 ರಂದು ವಾಕಾಯಾಮಾ ನಗರದಲ್ಲಿ ಹೊರಾಂಗಣ

Breaking: ಜಪಾನ್ ಪ್ರಧಾನಿ ಮೇಲೆ ಸ್ಮೋಕ್ ಬಾಂಬ್ ದಾಳಿ Read More »

ಸುಳ್ಯ: ತನ್ನವರ ಸೇರುವ ತವಕದಲ್ಲಿ ಒಂಟಿ ಮರಿಯಾನೆ| ಅಜ್ಜಾವರದಲ್ಲೊಂದು ಕರುಳು ಹಿಂಡುವ ಕಥೆ| ಬಿಟ್ಯಾಕೋದೇ…ನನ್ನಾ…!

ಸಮಗ್ರ ನ್ಯೂಸ್: ಗುಂಪಿನಿಂದ‌ ಬೇರ್ಪಟ್ಟ ಆನೆಮರಿ ತನ್ನ ಹಿಂಡು‌ ಸೇರಲಾಗದೆ ಅಲೆದಾಡುತ್ತಿರುವ ಘಟನೆ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ತೋಟದ ಕೆರೆಯೊಂದಕ್ಕೆ ಕಾಡಾನೆಗಳ ಹಿಂಡೊಂದು ಅಚಾನಕ್ಕಾಗಿ ಬಿದ್ದಿತ್ತು. ಈ ಆನೆಗಳ ಹಿಂಡಿನಲ್ಲಿ ನಾಲ್ಕು ಆನೆಗಳಿದ್ದು, ಎರಡು ದೊಡ್ಡ ಆನೆ ಹಾಗೂ ಸುಮಾರು ಒಂದು ವರ್ಷ ಪ್ರಾಯದ ಆನೆ ಹಾಗೂ ಮೂರು ತಿಂಗಳ ಮರಿ ಕೂಡಾ‌ ಸೇರಿದ್ದವು. ಯಶಸ್ವಿ ಕಾರ್ಯಾಚರಣೆ ಬಳಿಕ ಎರಡು‌ ಆನೆಗಳು ಕೆರೆಯಿಂದ ಮೇಲೇರಿ ಬಂದಿದ್ದವು. ಆದರೆ ಮರಿಯಾನೆ ಮೇಲೆ ಬರಲಾಗದ ಕಾರಣ

ಸುಳ್ಯ: ತನ್ನವರ ಸೇರುವ ತವಕದಲ್ಲಿ ಒಂಟಿ ಮರಿಯಾನೆ| ಅಜ್ಜಾವರದಲ್ಲೊಂದು ಕರುಳು ಹಿಂಡುವ ಕಥೆ| ಬಿಟ್ಯಾಕೋದೇ…ನನ್ನಾ…! Read More »