ಮೋದಿಯಿಂದಾಗಿ ಮದುವೆ ಮುಹೂರ್ತವೇ ತಪ್ಪೋಯ್ತು!! ಮದುಮಗನನ್ನು ತಾಳಿ ಕಟ್ಟಲು ಹೋಗಬಿಡದ ಪೊಲೀಸರು
ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಆಗಮಿಸಲಿದ್ದಾರೆ ಎಂದು ರಸ್ತೆಯನ್ನು ಬಂದ್ ಮಾಡಲಾಗಿದ್ದು, ತಾಳಿ ಕಟ್ಟಲು ಹೋಗುತ್ತಿದ್ದ ಮದುಮಗನ್ನು ಕಲ್ಯಾಣ ಮಂಟಪಕ್ಕೆ ಹೋಗಲು ಬಿಡದೇ ಪೊಲೀಸರು ಅಡ್ಡಗಟ್ಟಿದ ಘಟನೆ ಶನಿವಾರ ನಡೆದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಸಂಜೆ 6 ಗಂಟೆಗೆ ರಸ್ತೆಯಲ್ಲಿ ಬಹಿರಂಗ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಪ್ರಧಾನಿ ಮೋದಿ ಸಂಚಾರ ಮಾಡುವ ಎಲ್ಲ […]
ಮೋದಿಯಿಂದಾಗಿ ಮದುವೆ ಮುಹೂರ್ತವೇ ತಪ್ಪೋಯ್ತು!! ಮದುಮಗನನ್ನು ತಾಳಿ ಕಟ್ಟಲು ಹೋಗಬಿಡದ ಪೊಲೀಸರು Read More »