April 2023

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ| ಹಾಲಾಡಿ ಹಾದಿ ತುಳಿದ‌ ಮಾಜಿ ಸಚಿವ

ಸಮಗ್ರ ನ್ಯೂಸ್: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರು. ಈ ಬೆನ್ನಲ್ಲೇ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವಂತ ಅವರು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಆಗುತ್ತಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗಿ ಈ ಬಾರಿ ತಮ್ಮ ಪುತ್ರ ಕಾಂತೇಶ್ ಗೆ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸೋ […]

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ| ಹಾಲಾಡಿ ಹಾದಿ ತುಳಿದ‌ ಮಾಜಿ ಸಚಿವ Read More »

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ

ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೃಷ್ಣಪ್ಪರ ಆಯ್ಕೆಯಿಂದ ಅಸಮಾಧಾನ ಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕ್ಷೇತ್ರದಾದ್ಯಂತ ತಟಸ್ಥರಾಗಿದ್ದು, ಕೃಷ್ಣಪ್ಪರವರು ಕೆಲವು ನಾಯಕರೊಂದಿಗೆ ಪ್ರಚಾರಕ್ಕೆ ಪ್ರಾರಂಭಿಸಿದ್ದಾರೆ. ಆದರೆ ಕ್ಷೇತ್ರದ ಪ್ರತೀ ಗ್ರಾಮಗಳ ಬೂತ್ ಗಳಲ್ಲಿ ಕಾರ್ಯಕರ್ತರು ಹೈಕಮಾಂಡ್ ನಡೆಯಿಂದ ಆಕ್ರೋಷಿತರಾಗಿದ್ದಾರೆ. ನಂದಕುಮಾರ್ ಪರ ಸುಳ್ಯದಲ್ಲಿ ಅಲೆ ಎದ್ದಿದ್ದು ಕೃಷ್ಣಪ್ಪರ ಪರವಾಗಿ ಪ್ರಚಾರಕ್ಕೆ ತೆರಳುವ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವುದು ವರದಿಯಾಗುತ್ತಿದೆ. ಇದು ನಾಯಕರು ಇರಿಸು ಮುರಿಸಿಗೆ ಕಾರಣವಾಗಿದೆ. ಬಿ ಫಾರಂ ನಂದಕುಮಾರ್ ರವರಿಗೆ ನೀಡಿ ಅಭ್ಯರ್ಥಿಯಾಗಿಸಿದರೆ

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ. ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ Read More »

ಸುಳ್ಯ: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ತೆಂಗಿನ ಮರದಿಂದ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ಕಾರ್ಮಿಕನೋರ್ವ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ‌ ಬೊಳ್ಳಾಜೆ‌ ಎಂಬಲ್ಲಿ ನಡೆದಿದೆ. ಇಲ್ಲಿನ ನಾರ್ಣಕಜೆ ದಿ|ಕುಂಞ ಎಂಬವರ ಪುತ್ರ ಹರೀಶ (29 ವರ್ಷ) ಎಂಬವರೇ ಮೃತ ವ್ಯಕ್ತಿ. ಹರೀಶ್ ಇಂದು ಬೆಳಿಗ್ಗೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿಯ ಕಂದೂರು ಸಚಿನ್‌ ಕೆ ಎಸ್ ಎಂಬವರ ಜಾಗದಲ್ಲಿ ತೆಂಗಿನ ತೆಗೆಯಲು ಈ ಜಾಗವನ್ನು ನೋಡಿಕೊಳ್ಳುತ್ತಿದ್ದ ಮನಮೋಹನ ಕೆ ಎಂಬವರು ತೆಂಗಿನ ಕಾಯಿ ತೆಗೆಯಲು

ಸುಳ್ಯ: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು Read More »

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್

Samagra news: ಪುತ್ತೂರಿನ ಶಾಸಕರ ಜೊತೆ ಪೋಟೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯೊಬ್ಬರು ಬೆದರಿಕೆ ಹಾಕಿದ ಧ್ವನಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಪ್ಪಿನಂಗಡಿಯ ವಾಟ್ಸಾಪ್ ಗ್ರೂಪ್ ನಲ್ಲಿ ಈ ಆಡಿಯೋ ವೈರಲ್ ಆಗಿದ್ದು ಪೋಟೋ ಶೇರ್ ಮಾಡಿದ್ದಕ್ಕೆ ಗರಂಗೊಂಡ ಮಹಿಳೆ ಅದೇ ಗ್ರೂಪ್ ನಲ್ಲಿ ಆಡಿಯೋ ಬಿಟ್ಟಿದ್ದಾರೆ ಎನ್ನಲಾಗಿದೆ. ಇವನು ಹಾಗೂ ಇವನ ಹೆಂಡತಿ ಮದುವೆ ಆಗುವ ಮುಂಚೆನೇ ಒಂದು ಲಾಡ್ಚ್ ನಲ್ಲಿ ಊರಿನವರ ಕೈಗೆ ಸಿಕ್ಕಿ ಬಿದ್ದಿದಾರೆ. ಅದು ಎಲ್ಲರ ಗಮನಕ್ಕೂ ಬಂದಿದೆ. ಈಡೀ

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್ Read More »

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!!

ಸಮಗ್ರ ನ್ಯೂಸ್: ಕರ್ನಾಟಕ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಭದ್ರತೆ ನೀಡಲಾಗಿದೆ. ದೆಹಲಿಯಲ್ಲಿ ಸರಣಿ ಸಭೆ ನಡೆಸುತ್ತಿರುವ ಹೈಕಮಾಂಡ್‌ ನಾಯಕರು ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದ್ದು ಯಾವುದೇ ಕ್ಷಣದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಪಟ್ಟಿಯಲ್ಲಿ ಹಾಲಿ ಶಾಸಕರು ಸೇರಿದಂತೆ ಹಿರಿಯ ನಾಯಕರಿಗೆ ಕೊಕ್‌ ನೀಡಿ ಹೊಸಬರಿಗೆ ಮಣೆ ಹಾಕಲಾಗುತ್ತಿದೆ ಮೂಲಗಳು ತಿಳಿಸಿವೆ. ಟಿಕೆಟ್‌ ವಂಚಿತ ನಾಯಕರ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!! Read More »

ಮಂಗಳೂರು: ಸ್ವಂತ ಅಂಗಡಿಯೊಳಗೆ ಟೈಲರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ

ಮಂಗಳೂರು: ಸ್ವಂತ ಅಂಗಡಿಯೊಳಗೆ ಟೈಲರ್ ಆತ್ಮಹತ್ಯೆ Read More »

Health tips: ಕರುಳು ಶುದ್ದೀಕರಣಕ್ಕೆ ಈ ಜ್ಯೂಸ್ ಉತ್ತಮ

ಸಮಗ್ರ ನ್ಯೂಸ್: ನಾವು ಸೇವಿಸುವ ಆಹಾರ ಕರುಳಿಗೆ ತಲುಪಿ ಅಲ್ಲಿ ಜೀರ್ಣವಾಗುತ್ತದೆ. ಇದರಿಂದ ನಮ್ಮ ದೇಹಕ್ಕೆ ಪೋಷಕಾಂಶಗಳು ಸಿಗುತ್ತದೆ. ಹಾಗಾಗಿ ನಮ್ಮ ದೇಹ ಶಕ್ತಿಯುತವಾಗಿರುತ್ತದೆ. ಆದರೆ ಕರುಳಿನಲ್ಲಿ ಕೆಲವೊಮ್ಮೆ ಹಳೆಯ ಆಹಾರಗಳು ಉಳಿದುಬಿಡುತ್ತದೆ. ಹಾಗಾಗಿ ಅದನ್ನು ಸ್ವಚ್ಛಗೊಳಿಸಲು ಈ ಜ್ಯೂಸ್ ಸೇವಿಸಿ. ಒಂದು ಕಪ್ ಸೌತೆಕಾಯಿ, 2 ಕಪ್ ಸೆಲರಿ ರಸ, ಅರ್ಧ ಹಸಿರು ಸೇಬು, ಅರ್ಧ ನಿಂಬೆ ರಸ, ಒಂದು ಇಂಚು ಶುಂಠಿ, ಪಾಲಕ್ ಸೊಪ್ಪು ಮತ್ತು ನೀರು ಇವಿಷ್ಟನ್ನು ತೆಗೆದುಕೊಳ್ಳಿ. ಇವುಗಳನ್ನು ರುಬ್ಬಿ ಜ್ಯೂಸ್

Health tips: ಕರುಳು ಶುದ್ದೀಕರಣಕ್ಕೆ ಈ ಜ್ಯೂಸ್ ಉತ್ತಮ Read More »

ಕರ್ನಾಟಕ ಮಾರುಕಟ್ಟೆ ಪ್ರವೇಶ ಮುಂದೂಡುವಂತೆ ಅಮುಲ್ ಗೆ ಬಿಜೆಪಿ ಸಲಹೆ

ಸಮಗ್ರ ನ್ಯೂಸ್: ಬೆಂಗಳೂರು ಮಾರುಕಟ್ಟೆಗೆ ಅಮುಲ್‌ ಪ್ರವೇಶ ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಡೈರಿ ಮೇಜರ್‌ ರೋಲ್‌ ಔಟ್ ಮುಂದೂಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಅಮುಲ್ -ನಂದಿನಿ ವಿಲೀನ ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಇದು ಬಿಜೆಪಿಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಕರ್ನಾಟಕ ಪ್ರವೇಶಕ್ಕೆ ಬ್ರೇಕ್ ಹಾಕುವಂತೆ ಅಮುಲ್ ಗೆ ಬಿಜೆಪಿ ತಿಳಿಸಿದೆ ಎನ್ನಲಾಗಿದೆ. ಅಮುಲ್ ರಾಜ್ಯ ಪ್ರವೇಶ ಘೋಷಣೆಯು ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತು, ಕನ್ನಡ

ಕರ್ನಾಟಕ ಮಾರುಕಟ್ಟೆ ಪ್ರವೇಶ ಮುಂದೂಡುವಂತೆ ಅಮುಲ್ ಗೆ ಬಿಜೆಪಿ ಸಲಹೆ Read More »

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ

ಸಮಗ್ರ ನ್ಯೂಸ್: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕರ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ Read More »