ಸುಳ್ಯ: ಕಾಂಗ್ರೆಸ್ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಂದಕುಮಾರ್ ಕಣಕ್ಕೆ| ಸ್ವಾಭಿಮಾನಿ ಕಾಂಗ್ರೆಸ್ ಸಮಾವೇಶದಲ್ಲಿ ನಿರ್ಧಾರ
ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತ ಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದಾರೆ. ಇದರ ಮುಂದುವರಿದ ಭಾಗವಾಗಿ ಇಂದು ನಿಂತಿಕಲ್ಲಿನಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ನಂದಕುಮಾರ್ ಗೆ ಬಿ ಫಾರಂ ನೀಡದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ರಾಜ್ಯದ ಪ್ರಮುಖ ಕಾಂಗ್ರೇಸ್ […]