ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್
ಸಮಗ್ರ ನ್ಯೂಸ್: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 3 ರಂದು ಎಸ್.ಎಸ್.ಎಲ್.ಸಿ. ಗಣಿತ ವಿಷಯದ ಪರೀಕ್ಷೆ ನಡೆದಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾ ಪಂತ್ ಬಂದೋಬಸ್ತ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಮೈಕ್ರೋ ಜೆರಾಕ್ಸ್ ಪುಸ್ತಕ ಮತ್ತು ಟಿಪ್ಪಣಿ ಚೀಟಿಗಳಿಂದ ಸಾಮೂಹಿಕ ನಕಲು ಮಾಡಿ ಅವುಗಳನ್ನು ಎಸೆದಿರುವುದು ಕಂಡುಬಂದಿತ್ತು. ಪರೀಕ್ಷಾ ಕೇಂದ್ರದಲ್ಲಿ […]
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್ Read More »