April 2023

ವಿವಿಧ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ ಕೆಇಎ| 757 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜೀವ್​ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವಾಲಯ ಹಾಗೂ ಮೈಸೂರು ಸೇಲ್ಸ್​ ಇಂಟರ್​ ನ್ಯಾಷನಲ್​ ಲಿಮಿಟೆಡ್​​ನಲ್ಲಿ ಖಾಲಿ ಇರುವ ಒಟ್ಟು 757 ಹುದ್ದೆಗಳ […]

ವಿವಿಧ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ ಕೆಇಎ| 757 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಐಪಿಎಲ್ ಕ್ರಿಕೆಟ್ 2023| ಮುಂಬೈ ಮಣಿಸಿ ಶುಭಾರಂಭ ಮಾಡಿದ ಆರ್ ಸಿಬಿ

ಸಮಗ್ರ ನ್ಯೂಸ್: ಬೆಂಗಳೂರಿ‌ನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಸಕ್ತ ಐಪಿಎಲ್ ನ ಬಹು ನಿರೀಕ್ಷಿತ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ಎದುರು 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 172 ರನ್ ಗುರಿ ಮುಂದಿಟ್ಟಿತು. ಗುರಿ ಬೆನ್ನಟ್ಟಿದ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್

ಐಪಿಎಲ್ ಕ್ರಿಕೆಟ್ 2023| ಮುಂಬೈ ಮಣಿಸಿ ಶುಭಾರಂಭ ಮಾಡಿದ ಆರ್ ಸಿಬಿ Read More »

ಸಚಿವ ಎಸ್.ಅಂಗಾರ ಸೇರಿ 25 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಡೌಟ್| ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ಆಡಳಿತಾ ವಿರೋಧಿ ಅಲೆ ಹಾಗೂ ಅನ್ಯ ಕಾರಣಗಳಿಗಾಗಿ ಆಡಳಿತಾರೂಢ ಬಿಜೆಪಿಯ ಎರಡು ಡಜನ್‍ಗೂ ಅಧಿಕ ಶಾಸಕರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಹಾಲಿ ಶಾಸಕರಿಗೆ ಕೋಕ್ ನೀಡಿ ಹೊಸ ಮುಖಗಳಿಗೆ ಮನ್ನಣೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಆಡಳಿತ ವಿರೋಧಿ ಹಾಗೂ ಕೆಲವು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ಹೊಸಬರಿಗೆ ವಿಶೇಷವಾಗಿ ಪಕ್ಷ ನಿಷ್ಠರಿಗೆ ಟಿಕೆಟ್ ಘೋಷಣೆ

ಸಚಿವ ಎಸ್.ಅಂಗಾರ ಸೇರಿ 25 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಡೌಟ್| ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ Read More »

ಕೊಕ್ಕಡ: ಮನೆಯಿಂದ ತಪ್ಪಿಸಿಕೊಂಡು ಬಂದ ಹಾಸನ ಮೂಲದ ವೃದ್ಧೆಗೆ ನೆರವಾದ ಯುವಕರು

ಸಮಗ್ರ ನ್ಯೂಸ್: ಮನೆ ಬಿಟ್ಟು ತಪ್ಪಿಸಿಕೊಂಡು ಬಂದ ಹಾಸನ ಮೂಲದ ವೃದ್ದೆಯೋರ್ವರಿಗೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಯುವಕರು ಸಹಾಯ ಹಸ್ತ ಚಾಚಿದ ಘಟನೆ ಎ.2ರಂದು ನಡೆದಿದೆ. ಕೊಕ್ಕಡ ಗ್ರಾಮದ ಆಲಂಬಿಲ ಎಂಬಲ್ಲಿ ಹಾಸನದ ವೃದ್ಧೆಯೋರ್ವರು ಕಾಣಿಸಿಕೊಂಡಿದ್ದಾರೆ. ವಿಚಾರಿಸಿದಾಗ ಈಕೆ ಮನೆಬಿಟ್ಟು ಬಂದಿದ್ದಾಗಿ ಗೊತ್ತಾಗಿದ್ದು, ವೃದ್ದೆಯ ಹೆಸರು ಬೋರಮ್ಮ ಎಂದು ತಿಳಿದುಬಂದಿದೆ. ಬಳಿಕ ಕೊಕ್ಕಡದ ಪ್ರಸಾದ್ ಆಲಡ್ಕ, ಗ್ರಾ.ಪಂ ಅಧ್ಯಕ್ಷ ಯೋಗೀಶ್ ಆಲಂಬಿಲ, ದೀಪಕ್ ಎಂಬವರು ಪೊಲೀಸರಿಗೆ ವಿಷಯ ತಿಳಿಸಿದ್ದು ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕೊಕ್ಕಡ: ಮನೆಯಿಂದ ತಪ್ಪಿಸಿಕೊಂಡು ಬಂದ ಹಾಸನ ಮೂಲದ ವೃದ್ಧೆಗೆ ನೆರವಾದ ಯುವಕರು Read More »

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು Read More »

ರಾಜ್ಯಕ್ಕೆ ಉಷ್ಣ ಮಾರುತ ಆತಂಕ| ಹೆಚ್ಚಾಗ್ತಿದೆ ಸುಡುಬಿಸಿಲು; ಜನತೆ ತತ್ತರ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಈ ಬಾರಿ ದಿನದಿಂದ ದಿನಕ್ಕೆ ಸುಡುಬಿಸಿಲು ಹೆಚ್ಚುತ್ತಿದ್ದು, ಉಷ್ಣ ಮಾರುತ ಆತಂಕ ಶುರುವಾಗಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇದ್ದು, ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶನಿವಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 38-39 ಆಸುಪಾಸಿನಲ್ಲಿ ಉಷ್ಣಾಂಶ ದಾಖಲಾದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ. ಏಪ್ರಿಲ್

ರಾಜ್ಯಕ್ಕೆ ಉಷ್ಣ ಮಾರುತ ಆತಂಕ| ಹೆಚ್ಚಾಗ್ತಿದೆ ಸುಡುಬಿಸಿಲು; ಜನತೆ ತತ್ತರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಹಾವೀರ ಜಯಂತಿ ರಜೆ ದಿನಾಂಕ ಬದಲಾಯಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಈಗಾಗಲೇ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಿತ್ತು. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2022ರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿತ್ತು ಎಂದಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರಕಟಿಸಿದ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಕ್ರಮ ಸಂಖ್ಯೆ 4ರಲ್ಲಿ ಮಹಾವೀರ ಜಯಂತಿ

ಮಹಾವೀರ ಜಯಂತಿ ರಜೆ ದಿನಾಂಕ ಬದಲಾಯಿಸಿ ರಾಜ್ಯ ಸರ್ಕಾರ ಆದೇಶ Read More »

ಮಂಡ್ಯ: ಪರೀಕ್ಷಾ ಕರ್ತವ್ಯನಿರತ ಶಿಕ್ಷಕರ ಎಲೆಕ್ಟ್ರಿಕ್ ಬೈಕ್ ಸ್ಪೋಟ| ಹತ್ತಿರ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ

ಸಮಗ್ರ ನ್ಯೂಸ್: ಹಿಂದೆ ಎಲೆಕ್ಟ್ರಿಕ್ ವಾಹನಗಳು ಸ್ಪೋಟಗೊಂಡ ಬಹಳಷ್ಟು ಪ್ರಕರಣಗಳು ವರದಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗಿತ್ತು. ಇದೀಗ ಬೇಸಿಗೆ ಸಂದರ್ಭದಲ್ಲಿ ಮತ್ತೊಂದು ಬೈಕ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹತ್ತನೇ ತರಗತಿ ಪರೀಕ್ಷಾ ಕಾರ್ಯದಲ್ಲಿ ನಿಯೋಜನೆಗೊಂಡಿದ್ದ ಶಿಕ್ಷಕ ಪ್ರಕಾಶ್ ಎಂಬವರ ಬೈಕ್ ಸ್ಫೋಟಗೊಂಡಿದೆ. ಪ್ರಕಾಶ್ ಕಿರುಗಾವಲು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆಗೆ ಕರ್ತವ್ಯದಲ್ಲಿದ್ದು, ಆವರಣದಲ್ಲಿದ್ದ ಮರದಡಿ ಬೈಕ್ ನಿಲ್ಲಿಸಿದ್ದರು. ಈ

ಮಂಡ್ಯ: ಪರೀಕ್ಷಾ ಕರ್ತವ್ಯನಿರತ ಶಿಕ್ಷಕರ ಎಲೆಕ್ಟ್ರಿಕ್ ಬೈಕ್ ಸ್ಪೋಟ| ಹತ್ತಿರ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ Read More »

2023 IPL ಉದ್ಘಾಟನಾ ಕಾರ್ಯಕ್ರಮದಲ್ಲಿ ಸೊಂಟ ಬಳುಕಿಸಿದ ರಶ್ಮಿಕಾ ಮಂದಣ್ಣ

ಸಮಗ್ರ ನ್ಯೂಸ್: ಮಾ.31ರಿಂದ ಪ್ರತಿಷ್ಠಿತ 16ನೇ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟಿಯರಾದ ರಶ್ಮಿಕಾ ಮಂದಣ್ಣ (Rashmika Mandanna), ತಮನ್ನಾ ಭಾಟಿಯಾ (Tamanna Bhatia) ಸೊಂಟ ಬಳುಕಿಸಿದ್ದಾರೆ. ಅಭಿಮಾನಿಗಳನ್ನ ರಂಜಿಸಿದ್ದಾರೆ. ಗುಜರಾತ್ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸಂಜೆ 7.30ಕ್ಕೆ ಮೊದಲ ಪಂದ್ಯ ಆರಂಭವಾಗಿದೆ. ಇದಕ್ಕೂ ಮುನ್ನ ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ಮಿಲ್ಕಿ ಬ್ಯೂಟಿ ತಮನ್ನಾ-

2023 IPL ಉದ್ಘಾಟನಾ ಕಾರ್ಯಕ್ರಮದಲ್ಲಿ ಸೊಂಟ ಬಳುಕಿಸಿದ ರಶ್ಮಿಕಾ ಮಂದಣ್ಣ Read More »