ಹಾಡುಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ| ಯೋಗಿ ನಾಡಲ್ಲೊಂದು ಅಮಾನವೀಯ ಘಟನೆ
ಕಾಲೇಜೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ನಡೆದಿದೆ ಎನ್ನಲಾಗಿದೆ. ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ. ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನು ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ […]
ಹಾಡುಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ| ಯೋಗಿ ನಾಡಲ್ಲೊಂದು ಅಮಾನವೀಯ ಘಟನೆ Read More »