ಮಂಗಳೂರು: 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದು
ಸಮಗ್ರ ನ್ಯೂಸ್: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11,158 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ 2,40,057 ಮತದಾರರಿದ್ದರು. ಹೊಸದಾಗಿ ಈಗ 13,487 ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆ 1,15,895 ಪುರುಷರು ಮತ್ತು 1,26,447 ಮಹಿಳೆಯರ ಸಹಿತ 2,42,888 ಮತದಾರರಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆಂಪೇಗೌಡ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ಅವಧಿಯ ಚುನಾವಣೆ ಸಂದರ್ಭ 56 […]
ಮಂಗಳೂರು: 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದು Read More »