April 2023

ಗುಡ್ ನ್ಯೂಸ್; ಎಲ್ಪಿಜಿ ಬೆಲೆಯಲ್ಲಿ ₹ 91.5 ಇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಇದೆ. ಏಪ್ರಿಲ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,028 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ […]

ಗುಡ್ ನ್ಯೂಸ್; ಎಲ್ಪಿಜಿ ಬೆಲೆಯಲ್ಲಿ ₹ 91.5 ಇಳಿಕೆ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಮೇ.10 ರಂದು ಸಾರ್ವತ್ರಿಕ ರಜೆ ಘೋಷಣೆಗೆ ಚು.ಆಯೋಗ ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಚುನಾವಣೆಗೆ ಮೇ. ೧೦ಕ್ಕೆ ದಿನಾಂಕ ಘೋಷಣೆ ಆಗಿದೆ. ಅಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ರಜೆ ಸಿಗಲಿದೆ. ನೌಕರರಿಗೆ ರಜೆ ನೀಡಬೇಕು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ನಿರ್ದೇಶನ ನೀಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಭಾರತೀಯ ಚುನಾವಣಾ ಆಯೋಗವು (ECI) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ. ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಈ ಮತದಾನ ನಡೆಯುವ ದಿನವಾದ ಮೇ

ಕರ್ನಾಟಕ ವಿಧಾನಸಭಾ ಚುನಾವಣೆ| ಮೇ.10 ರಂದು ಸಾರ್ವತ್ರಿಕ ರಜೆ ಘೋಷಣೆಗೆ ಚು.ಆಯೋಗ ಸೂಚನೆ Read More »