April 2023

‘ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ; ಮೋದಿ – ದೇವೇಗೌಡ್ರ ನಡುವೆ ಮಾತುಕತೆ ಆಗಿದೆ’ | ವೈರಲ್ ಆಗ್ತಿದೆ ಪ್ರೀತಂಗೌಡ ಹೇಳಿಕೆ

ಸಮಗ್ರ ನ್ಯೂಸ್: ‘ಜೆಡಿಎಸ್‌ಗೆ ಮತ ಹಾಕಿದರೆ, ಬಿಜೆಪಿಗೇ ಹಾಕಿದಂತೆ. ದೇವೇಗೌಡರು, ಮೋದಿ ಸಾಹೇಬರು ಮಾತನಾಡಿಕೊಂಡಿದ್ದಾರೆ. ಏಕೆಂದರೆ ಅವರಿಗೆ ಬರೋದು 20- 25 ಮಾತ್ರ’ ಎಂದು ಶಾಸಕ ಪ್ರೀತಂ ಗೌಡ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಸನ ನಗರ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಪ್ರಚಾರದ ಸಂದರ್ಭದಲ್ಲಿ ಪ್ರೀತಂ ಮಾತನಾಡಿದ್ದು, ‘ಮೈಸೂರಿನ ಮೇಲೆ ಬೆಂಗಳೂರಿಗೆ ಹೋಗೋದು ಬೇಡ. ಹಾಸನದಿಂದ ಬೆಳ್ಳೂರು ಕ್ರಾಸ್‌ ಮೇಲೆ ಹೋಗಿ ಎಂದು ಹೇಳುತ್ತೇನೆ. ಅದರ ಮೇಲೆ ನಿಮ್ಮಿಷ್ಟ’ ಎಂದಿದ್ದಾರೆ. ‘ಮೈಸೂರಿನ ಮೇಲೆಯೇ ಬೆಂಗಳೂರಿಗೆ ಹೋಗೋದಕ್ಕೆ […]

‘ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ; ಮೋದಿ – ದೇವೇಗೌಡ್ರ ನಡುವೆ ಮಾತುಕತೆ ಆಗಿದೆ’ | ವೈರಲ್ ಆಗ್ತಿದೆ ಪ್ರೀತಂಗೌಡ ಹೇಳಿಕೆ Read More »

ಹವಾಮಾನ ವರದಿ(Weather Report) ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು

ಹವಾಮಾನ ವರದಿ(Weather Report) ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಸುಬ್ರಹ್ಮಣ್ಯ: ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಸಮಗ್ರ ನ್ಯೂಸ್: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಂಬಾರು ವ್ಯಾಪ್ತಿಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ‌‌. ಕಾಡಾನೆಯು ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ಬಳಿ ಹಳ್ಳವೊಂದರಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಚೇರು ಭಾಗದಲ್ಲಿ ಈ ಕಾಡಾನೆ ಸಂಚಾರ ಮಾಡಿ ಬಳಿಕ ಎರ್ಮಾಯಿಲ್ ಎಂಬಲ್ಲಿ ಮತ್ತೆ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೆ ಮುಂದಾಗಿದ್ದರು. ವೈದ್ಯಕೀಯ ತಜ್ಞರು ಹೇಳುವ

ಸುಬ್ರಹ್ಮಣ್ಯ: ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು Read More »

‘ಅರುಣ್ ಕುಮಾರ್ ಯಾವ ಸೀಮೆ ಹಿಂದುತ್ವವಾದಿರೀ?’ | ಪುತ್ತಿಲ ವಿರುದ್ದ ಹರಿಹಾಯ್ದ ಕಲ್ಲಡ್ಕ‌ ಪ್ರಭಾಕರ ಭಟ್

ಸಮಗ್ರ ನ್ಯೂಸ್: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಹಿರಿ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಡಾ. ಪ್ರಭಾಕರ್ ಭಟ್ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿರಿ ಎಂದು ತರಾಟೆಗೆ ತಗೊಂಡ ಅವರು ದೇವಸ್ಥಾನದ ದುಡ್ಡು ಹೊಡೆದ,

‘ಅರುಣ್ ಕುಮಾರ್ ಯಾವ ಸೀಮೆ ಹಿಂದುತ್ವವಾದಿರೀ?’ | ಪುತ್ತಿಲ ವಿರುದ್ದ ಹರಿಹಾಯ್ದ ಕಲ್ಲಡ್ಕ‌ ಪ್ರಭಾಕರ ಭಟ್ Read More »

ಕಾಂಗ್ರೆಸ್ ಕೈ ಹಿಡಿಯಲಿರುವ ಗೀತಾ ಶಿವರಾಜ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹತ್ವದ ರಾಜಕೀಯ ವಿದ್ಯಮಾನ ಎನ್ನುವಂತೆ ನಾಳೆ (ಎ.28) ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಈ ಕುರಿತಂತೆ ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಾಳೆ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ

ಕಾಂಗ್ರೆಸ್ ಕೈ ಹಿಡಿಯಲಿರುವ ಗೀತಾ ಶಿವರಾಜ್ ಕುಮಾರ್ Read More »

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ| ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷ, ತನ್ನ ಗ್ಯಾರಂಟಿ ಘೋಷಣೆಗಳನ್ನು ಮುಂದುವರೆಸಿದೆ. ಇಂದು ಮಂಗಳೂರಿನಲ್ಲಿ ನಡೆದ ಬಹಿರಂಗ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಪಕ್ಷದ 5ನೇ ಗ್ಯಾರಂಟಿ ಘೋಷಣೆಯನ್ನು ನೀಡಿದರು. ಕಾಂಗ್ರೆಸ್​ ಪಕ್ಷ ಗೆದ್ದು ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ| ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ Read More »

ಹೊಸ ಫೀಚರ್ ಬಿಡುಗಡೆ ಮಾಡಿದ ವಾಟ್ಸ್ ಆ್ಯಪ್| ನೀವೀಗ್ ಚಾಟ್ ಲಾಕ್ ಕೂಡಾ ಮಾಡಬಹುದು!

ಸಮಗ್ರ ನ್ಯೂಸ್: ಜನಪ್ರಿಯ ಚಾಟಿಂಗ್ ಆ್ಯಪ್ ವಾಟ್ಸಾಪ್‌ ತನ್ನ ಬಳಕೆದಾರರಿಗಾಗಿ ಈಗಾಗಲೇ ಹಲವು ಅನುಕೂಲಕರ ಆಯ್ಕೆಗಳನ್ನು ಪರಿಚಯಿಸಿದೆ. ಅಲ್ಲದೇ ತನ್ನ ನೂತನ ಅಪ್‌ಡೇಟ್‌ನಲ್ಲಿ ಹೊಸ ಫೀಚರ್ಸ್‌ಗಳನ್ನು ಸೇರ್ಪಡೆ ಮಾಡುತ್ತಾ ಸಾಗಿದೆ. ಇದೀಗ ವಾಟ್ಸಾಪ್‌ ಸಂಸ್ಥೆಯು ಮೆಸೆಜ್‌ ಕಳುಹಿಸುವಿಕೆಯ ಅನುಭವದಲ್ಲಿ ಭಾರೀ ಬದಲಾವಣೆ ತರಲು ಕಾರ್ಯ ನಿರ್ವಹಿಸುತ್ತಿದೆ. ಈಗ ಅಚ್ಚರಿ ಎಂಬಂತೆ ವಾಟ್ಸಾಪ್‌ ಹೊಸದಾಗಿ ‘ಚಾಟ್‌ ಲಾಕ್‌’ ಫೀಚರ್‌ ಬಿಡುಗಡೆ ಮಾಡಿದೆ. ಈ ಫೀಚರ್ಸ್‌ ಸಕ್ರಿಯದಿಂದ ಮೆಸೆಜ್‌/ ಚಾಟ್‌ ಸುರಕ್ಷತೆ ಮತ್ತಷ್ಟು ಹೆಚ್ಚಾಗಲಿದೆ. ಬಳಕೆದಾರರು ಸಂಪೂರ್ಣ ವಾಟ್ಸಾಪ್‌ ಲಾಕ್‌

ಹೊಸ ಫೀಚರ್ ಬಿಡುಗಡೆ ಮಾಡಿದ ವಾಟ್ಸ್ ಆ್ಯಪ್| ನೀವೀಗ್ ಚಾಟ್ ಲಾಕ್ ಕೂಡಾ ಮಾಡಬಹುದು! Read More »

ಸುಳ್ಯ: ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ

ಸಮಗ್ರ ನ್ಯೂಸ್ : ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ ಸಂಭವಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಇಲ್ಲಿನ ಪರಿವಾರಕಾನ ಬಳಿ ಇರುವ ನಿತ್ಯ ಚಿಕನ್ ಸೆಂಟರ್ ಇದಾಗಿದ್ದು, ಮರ ಬಿದ್ದ ಪರಿಣಾಮ ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

ಸುಳ್ಯ: ಭಾರೀ ಗಾಳಿ ಮಳೆಗೆ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಅವಘಡ Read More »

ವಯಸ್ಸು ಜಸ್ಟ್ 26; ಪ್ರಕರಣ 40: ಆಸ್ತಿ 29 ಕೋಟಿ| ಚಿತ್ತಾಪುರ ಬಿಜೆಪಿ ಅಭ್ಯರ್ಥಿ ರೌಡಿಶೀಟರ್!! ವಿಪಕ್ಷಗಳಿಂದ ಬಿಜೆಪಿ ಮೇಲೆ ವಾಗ್ದಾಳಿ

ಸಮಗ್ರ ನ್ಯೂಸ್: ಆತನ ವಯಸ್ಸು 26, ದಾಖಲಾಗಿರುವ ಪ್ರಕರಣಗಳು 40, ಆಸ್ತಿ 29 ಕೋಟಿ, ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಅಂಗನವಾಡಿ ಮಕ್ಕಳಿಗೆ ಹಂಚುವ ಹಾಲಿನ ಪುಡಿ, ಪಡಿತರ ಅಕ್ಕಿ ಕಳ್ಳ ಸಾಗಣೆ ಆರೋಪ ಎದುರಿಸುತ್ತಿರುವ ಈತ ಈ ಬಾರಿಯ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ. ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್. ಬಿಜೆಪಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಅಸಮಾಧಾನ ಹೊರಹಾಕಿವೆ. ಇಂತಹ

ವಯಸ್ಸು ಜಸ್ಟ್ 26; ಪ್ರಕರಣ 40: ಆಸ್ತಿ 29 ಕೋಟಿ| ಚಿತ್ತಾಪುರ ಬಿಜೆಪಿ ಅಭ್ಯರ್ಥಿ ರೌಡಿಶೀಟರ್!! ವಿಪಕ್ಷಗಳಿಂದ ಬಿಜೆಪಿ ಮೇಲೆ ವಾಗ್ದಾಳಿ Read More »

ಬೆಂಗಳೂರು: ಉದ್ಯೋಗ ಅರಸಿ ಬಂದ ಯುವಕ ಲಿಪ್ಟ್ ನಲ್ಲಿ ಸಿಲುಕಿ ಸಾವು

ಸಮಗ್ರ ನ್ಯೂಸ್: ಉದ್ಯೋಗ ಅರಸಿಕೊಂಡು ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಯುವಕ ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ನಗರದ ಜೆ.ಸಿ.ರಸ್ತೆ ಭರತ್ ಸರ್ಕಲ್​ ಬಳಿಯ ಕಮರ್ಷಿಯಲ್​ ಬಿಲ್ಡಿಂಗ್​ನಲ್ಲಿ ನಡೆದಿದೆ. ಲಿಫ್ಟ್​​ನಲ್ಲಿ ಸಿಲುಕಿ ಮೃತಪಟ್ಟ ಯುವಕನನ್ನು ಉತ್ತರಪ್ರದೇಶ ಮೂಲದ ವಿಕಾಸ್​(26) ಎಂದು ಗುರುತಿಸಲಾಗಿದೆ. ಸಂಜಯ್ ಆಟೋಮೊಬೈಲ್​​ ಶಾಪ್​ನಲ್ಲಿ ಕೆಲಸ ಮಾಡ್ತಿದ್ದ ವಿಕಾಸ್​​, ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ. ಸಂಜೆ ಏಳು ಗಂಟೆ ಸುಮಾರಿಗೆ ಕಮರ್ಷಿಯಲ್​ ಬಿಲ್ಡಿಂಗ್​ನ ಲಿಫ್ಟ್​​ನಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸ್

ಬೆಂಗಳೂರು: ಉದ್ಯೋಗ ಅರಸಿ ಬಂದ ಯುವಕ ಲಿಪ್ಟ್ ನಲ್ಲಿ ಸಿಲುಕಿ ಸಾವು Read More »