April 2023

ಬೆಳ್ತಂಗಡಿ: ಸೋಮಾವತಿ ನದಿಗೆ ವಿಷಪ್ರಾಶನ| ನೂರಾರು ಮೀನುಗಳ ಮಾರಣಹೋಮ

ಸಮಗ್ರ ನ್ಯೂಸ್: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದ್ದ ಸೋಮಾವತಿ ನದಿ ನೀರಿಗೆ ಕಿಡಿಕೇಡಿಗಳು ವಿಷ ಪದಾರ್ಥ ಹಾಕಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಘಟನೆ ವರದಿಯಾಗಿದ್ದು, ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ನದಿಯಲ್ಲಿದ್ದ ಘಟಕಕ್ಕೆ ವಿಷ ಪ್ರಾಶನ ಮಾಡಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಸತ್ತುಬಿದ್ದಿವೆ.‌ ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು. ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು […]

ಬೆಳ್ತಂಗಡಿ: ಸೋಮಾವತಿ ನದಿಗೆ ವಿಷಪ್ರಾಶನ| ನೂರಾರು ಮೀನುಗಳ ಮಾರಣಹೋಮ Read More »

ತನ್ನದಲ್ಲದ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ.ಸೋಮಣ್ಣಗೆ ಸೋಲುವ ಭೀತಿ| ಕೈ ಮುಗಿತೀನಿ ವಾಪಾಸ್ ತಗೋ ಎಂದು ಜೆಡಿಎಸ್ ಅಭ್ಯರ್ಥಿಗೆ ದಮ್ಮಯ್ಯ ಹಾಕಿದ ಹಿರಿಯ ನಾಯಕ

ಸಮಗ್ರ ನ್ಯೂಸ್: ತನ್ನ ಸ್ವಂತ ಕ್ಷೇತ್ರ ಗೋವಿಂದರಾಜನಗರ ಬಿಟ್ಟು ವರುಣಾ ಹಾಗೂ ಚಾಮರಾಜನಗರದ ವಿಧಾನಸಭಾ ಕ್ಷೇತ್ರಗಳೆರಡಲ್ಲೂ ಬಿಜೆಪಿ ಹೈಕಮಾಂಡ್‌ ಸೂಚನೆ ಮೇರೆಗೆ ಸ್ಪರ್ಧೆ ಮಾಡುತ್ತಿರುವ ಸಚಿವ ವಿ ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿ ಸೋಲುವ ಆತಂಕ ಹೆಚ್ಚಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ಎರಡು ಹಳ್ಳಿಗಳಲ್ಲಿ ಮತಯಾಚನೆ ಮಾಡುವ ವೇಳೆ ಗ್ರಾಮಸ್ಥರಿಂದ ತರಾಟೆಗೆ ಒಳಗಾಗಿದ್ದ ಸೋಮಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ವೈರಲ್‌ ಆಗಿದೆ. ಇಲ್ಲಿ ಸಚಿವ ವಿ ಸೋಮಣ್ಣ ಅವರು ಚಾಮರಾಜನಗರ ಜೆಡಿಎಸ್‌ ಅಭ್ಯರ್ಥಿಗೆ ನಿನ್ನ ಕೈಮುಗಿತಿನಿ

ತನ್ನದಲ್ಲದ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ.ಸೋಮಣ್ಣಗೆ ಸೋಲುವ ಭೀತಿ| ಕೈ ಮುಗಿತೀನಿ ವಾಪಾಸ್ ತಗೋ ಎಂದು ಜೆಡಿಎಸ್ ಅಭ್ಯರ್ಥಿಗೆ ದಮ್ಮಯ್ಯ ಹಾಕಿದ ಹಿರಿಯ ನಾಯಕ Read More »

ಅನಾರೋಗ್ಯ ಹಿನ್ನಲೆ| ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ(ಎ.26) ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅನಾರೋಗ್ಯ ಹಿನ್ನಲೆ| ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು Read More »

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಾವು ಏರತೊಡಗುತ್ತಿದ್ದಂತೆಯೇ ಮಳೆಯ ಸಿಂಚನವಾಗುತ್ತಿದೆ. ಬುಧವಾರ ಹನಿಮಳೆಯೊಂದಿಗೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಪ್ರಚಾರ ನಡೆಸಿದರೆ, ಭಾರಿ ಸಂಚಲನವನ್ನೇ ಸೃಷ್ಟಿಸಿರುವ ಪುತ್ತೂರು ಕ್ಷೇತ್ರದಲ್ಲಿ ಹಿಂದು ಸಂಘಟನೆಗಳ ಮುಖಂಡ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಜಿಲ್ಲೆಯಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಣಾಳಿಕೆಯೊಂದನ್ನು ಬಿಡುಗಡೆ ಮಾಡುತ್ತಿರುವುದು ಈ ಚುನಾವಣೆಯಲ್ಲಿ ಇದೇ ಮೊದಲಾಗಿದ್ದು, ಪ್ರಚಾರದ ದೃಷ್ಟಿಯಿಂದ ಗಮನ ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದಷ್ಟೇ ಅಲ್ಲ,

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ Read More »

Weather Report| ಹವಾಮಾನ ವರದಿ| ಚಂಡಮಾರುತ ಪರಿಣಾಮ; ಮುಂದಿನ 24ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ಕರ್ನಾಟಕದ ಮೇಲೂ ಆಗುತ್ತಿದೆ. ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬಹಳಷ್ಟು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ,

Weather Report| ಹವಾಮಾನ ವರದಿ| ಚಂಡಮಾರುತ ಪರಿಣಾಮ; ಮುಂದಿನ 24ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಸಾಧ್ಯತೆ Read More »

ಕೊಟ್ಟಿಗೆಹಾರ: ಹೆಂಡತಿಯನ್ನು ಬಸ್ಸು ಹತ್ತಿಸಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ|ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:

ಸಮಗ್ರ ನ್ಯೂಸ್:ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (೪೦) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು

ಕೊಟ್ಟಿಗೆಹಾರ: ಹೆಂಡತಿಯನ್ನು ಬಸ್ಸು ಹತ್ತಿಸಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ|ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ: Read More »

ಬೆಳ್ತಂಗಡಿ: ಹದಿನೈದು ವರ್ಷದ ಪ್ರೀತಿ ಹನಿಮೂನ್ ದಿನ ಬಂದ ಮೆಸೇಜ್‌ನಿಂದ ಕಳಚಿ ಬಿತ್ತು!! ಗಂಡನ ವಾಟ್ಸಪ್ ಚೆಕ್ ಮಾಡಿದಾಕೆ ಪ್ರಾಣವನ್ನೇ ಕಳೆದುಕೊಂಡ್ಳು! ನಿಷ್ಕಲ್ಮಶ ಪ್ರೀತಿ ಸಾವಲ್ಲಿ ಅಂತ್ಯ| ಪ್ರೀತಿ ಕೊಂದ ಕೊಲೆಗಾರ

ಸಮಗ್ರ ನ್ಯೂಸ್: ಈ ಮುದ್ದಾದ ಜೋಡಿಯನ್ನು ಒಮ್ಮೆ ನೋಡಿ. 22 ವರ್ಷದ ಸ್ನೇಹ, ಬರೋಬ್ಬರಿ 15 ವರ್ಷದ ಪ್ರೀತಿ ಇವರದ್ದು. ಈಕೆಯ ಹೆಸರು ಕೌಶಲ್ಯ. ಈತನ ಹೆಸರು ಸುಖೇಶ್. ಪ್ರೀತಿಸಿ ಖುಷಿಯಿಂದ ಮದುವೆಯೂ ಆಗಿದ್ದರು. ಆದರೆ ಬೆನ್ನ ಹಿಂದೆ ಸುರ ಸುಂದರಾಂಗ ಪತಿ ಮಾಡಿದ ಕೆಲಸ ಮಾತ್ರ ಊಹೆಗೂ ನಿಲುಕದ್ದು. 15 ವರ್ಷದಿಂದ ಪ್ರೀತಿಸಿ ಮದುವೆಯಾಗಿದ್ದವಳು ಜೊತೆಗಿರುವಾಗಲೇ ತನ್ನ ಅತ್ತಿಗೆಯ ಜೊತೆ ಸಂಬಂಧವಿಟ್ಟುಕೊಂಡಿದ್ದ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಬಡ ಕುಟುಂಬದ ಕೌಶಲ್ಯ ಶ್ರೀಮಂತನಾಗಿದ್ದ ಸುಕೇಶ್‌ನ್ನು

ಬೆಳ್ತಂಗಡಿ: ಹದಿನೈದು ವರ್ಷದ ಪ್ರೀತಿ ಹನಿಮೂನ್ ದಿನ ಬಂದ ಮೆಸೇಜ್‌ನಿಂದ ಕಳಚಿ ಬಿತ್ತು!! ಗಂಡನ ವಾಟ್ಸಪ್ ಚೆಕ್ ಮಾಡಿದಾಕೆ ಪ್ರಾಣವನ್ನೇ ಕಳೆದುಕೊಂಡ್ಳು! ನಿಷ್ಕಲ್ಮಶ ಪ್ರೀತಿ ಸಾವಲ್ಲಿ ಅಂತ್ಯ| ಪ್ರೀತಿ ಕೊಂದ ಕೊಲೆಗಾರ Read More »

‘ನೀವು ನಮ್ಮ ಮನ್ ಕಿ ಬಾತ್ ಯಾಕೆ ಕೇಳ್ತಿಲ್ಲ?’ | ಬಿಜೆಪಿ ಸಂಸದನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಕುಸ್ತಿಪಟುಗಳಿಂದ ಪ್ರಧಾನಿ ಮೋದಿಗೆ ಪ್ರಶ್ನೆ

ಸಮಗ್ರ ನ್ಯೂಸ್: ಮಹಿಳಾ ಕುಸ್ತಿಪಟುಗಳಿಗೆ ಬಿಜೆಪಿ ಸಂಸದ ನೀಡಿದ ಲೈಂಗಿಕ ಕಿರುಕುಳದ ವಿರುದ್ಧ ದಿಲ್ಲಿಯಲ್ಲಿ ಬೀಡು ಬಿಟ್ಟಿರುವ ದೇಶದ ಖ್ಯಾತ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆಗಳನ್ನು ಕೇಳಿದ್ದು, ನೀವು ನಮ್ಮ ‘ಮನ್ ಕಿ ಬಾತ್’ ಅನ್ನು ಏಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಬಳಿ ಸಮಯಾವಕಾಶವನ್ನು ಕೇಳಿರುವ ಕುಸ್ತಿಪಟುಗಳು ತಮಗೆ ನ್ಯಾಯ ಸಿಗುವವರೆಗೆ

‘ನೀವು ನಮ್ಮ ಮನ್ ಕಿ ಬಾತ್ ಯಾಕೆ ಕೇಳ್ತಿಲ್ಲ?’ | ಬಿಜೆಪಿ ಸಂಸದನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಕುಸ್ತಿಪಟುಗಳಿಂದ ಪ್ರಧಾನಿ ಮೋದಿಗೆ ಪ್ರಶ್ನೆ Read More »

ಮಲೆಯಾಳಂನ ಹಿರಿಯ ನಟ ಮಾಮುಕೋಯ ನಿಧನ

ಸಮಗ್ರ ನ್ಯೂಸ್: ಮಲಯಾಳಂ ಸಿನಿಮಾ ರಂಗದ ದಿಗ್ಗಜ ನಟ ಮಾಮುಕೋಯ (76) ಬುಧವಾರ ಮಧ್ಯಾಹ್ನ ( ಎ.26 ರಂದು) ನಿಧನರಾಗಿದ್ದಾರೆ. ಇತ್ತೀಚೆಗೆ ಮಲಪ್ಪುರಂಗೆ ಫುಟ್‌ ಬಾಲ್ ಪಂದ್ಯಾಕೂಟವೊಂದನ್ನು ಉದ್ಘಾಟನೆ ಮಾಡಲು ಬಂದಿದ್ದ ವೇಳೆ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಮೊದಲಿಗೆ ಸ್ಥಿರವಾಗಿತ್ತು. ಆದರೆ ಆ ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟು, ಬೇರೊಂದು ಆಸ್ಪತ್ರಗೆ ದಾಖಲು ಮಾಡಲಾಗಿತ್ತು, ಅಲ್ಲಿ ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಮಧ್ಯಾಹ್ನ

ಮಲೆಯಾಳಂನ ಹಿರಿಯ ನಟ ಮಾಮುಕೋಯ ನಿಧನ Read More »

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಸಮಗ್ರ ನ್ಯೂಸ್:‌ ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ Read More »