Ad Widget .

ನಾನು ಗೌಡ್ತಿಯಾಗಿಯೇ ಇರ್ತೇನೆ; ಗೌಡ ಹುಡುಗನ ಹುಡುಕಿ| ಮದುವೆ ಬಗ್ಗೆ ಮನದಾಳ ಬಿಚ್ಚಿಟ್ಟ ರಮ್ಯಾ

ಸಮಗ್ರ ನ್ಯೂಸ್: ನಾನು ಮದುವೆಯಾಗಲು ಸಿದ್ಧಳಿದ್ದು, ನೀವೇ ಸ್ವಯಂವರ ಏರ್ಪಡಿಸಿ ಗೌಡರ ಹುಡುಗನನ್ನು ಹುಡುಕಿ ಎಂದು ಅಭಿಮಾನಿಗಳಿಗೆ ನಟಿ ರಮ್ಯಾ ಮನವಿ ಮಾಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಾನು ಮಂಡ್ಯದ ಜನರನ್ನು ತುಂಬಾ ಗೌರವಿಸುತ್ತೇನೆ, ಪ್ರೀತಿಸುತ್ತೇನೆ. ನಾನು ಸಂಕಷ್ಟದಲ್ಲಿದ್ದಾಗ ಇಲ್ಲಿನ ಜನ ನನಗೆ ಸಹಾಯ ಮಾಡಿದ್ದಾರೆ. ಅಲ್ಲದೆ ನನ್ನ ತಾಯಿ ಇಲ್ಲಿನವರೇ, ನಾನು ಹುಟ್ಟಿದ್ದೂ ಇಲ್ಲಿಯೇ. ಮಂಡ್ಯ ಜನತೆಯೊಂದಿಗೆ ನನಗೆ ಕೌಟುಂಬಿಕ ಸಂಬಂಧವಿದೆ. ಹಾಗಾಗಿ ನಾನು ಈಗಲೂ ಗೌಡ್ತಿಯೇ, ಮುಂದೆಯೂ ಗೌಡ್ತಿಯಾಗಿಯೇ ಇರುವೆ ಎಂದಿದ್ದಾರೆ.

Ad Widget . Ad Widget . Ad Widget .

ರಮ್ಯಾ ಮದುವೆ ಯಾವಾಗ ಎಂದು ಹಲವು ಪ್ಲಾಟ್ ಫಾರಂಗಳಲ್ಲಿ ಚರ್ಚೆಯಾಗುತ್ತಿದ್ದು, ಚುನಾವಣೆಯ ಪ್ರಚಾರಕ್ಕಾಗಿ ಆಗಮಿಸಿದ ರಮ್ಯಾ ಈ ಮಾತುಗಳನ್ನು ಹೇಳಿದ್ದು, ಹಲವು ಗೌಡ್ರ ಹೈಕಳು ಮನದಲ್ಲೇ ಮಂಡಿಗೆ ತಿನ್ನುತ್ತಿದ್ದಾರೆ.

Leave a Comment

Your email address will not be published. Required fields are marked *