ಆಟೋ ರಿಕ್ಷಾ ಹೊತ್ತಿ ಮಹಿಳೆ ಸಜೀವ ದಹನ

ಸಮಗ್ರ ನ್ಯೂಸ್: ಮೇ 3 ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡು ಮಹಿಳೆಯೊಬ್ಬರು ಆಟೋದಲ್ಲೇ ಸಜೀವ ದಹನಗೊಂಡಿದ್ದಾರೆ.

Ad Widget ... ..

ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗೊಂಡಿದ್ದಾರೆ.

Ad Widget

ಸಂಪೂರ್ಣ ದೇಹ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45) ಅವರಿಗೆ ಸುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Comment

Your email address will not be published. Required fields are marked *