ಮೇ.6‌ ಕ್ಕೆ ಸೋನಿಯಾ ಗಾಂಧಿ ಚುನಾವಣಾ ರಂಗಪ್ರವೇಶ| ಹುಬ್ಬಳ್ಳಿಯಲ್ಲಿ ಪ್ರಚಾರಕ್ಕೆ ಅಖಾಡ ಸಿದ್ದ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣಾ ಅಖಾಡಕ್ಕೆ ಸೋನಿಯಾ ಗಾಂಧಿ ಎಂಟ್ರಿ ಕೊಡುತ್ತಿದ್ದು, ಮೇ 6 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

Ad Widget ... ..

ಈಗಾಗಲೇ ‌ರಾಹುಲ್, ಪ್ರಿಯಾಂಕಾ, ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಸೋನಿಯಾ ಗಾಂಧಿ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.

Ad Widget

ಮೇ.6 ರಂದು ಹುಬ್ಬಳ್ಳಿಗೆ ಆಗಮಿಸಿ ಅಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *