Sullia : ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಿಂದ ಗುತ್ತಿಗಾರು ಭಾಗದಲ್ಲಿ ಬಿರುಸಿನ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರಕೈಗೊಳ್ಳುತ್ತಿದ್ದು ಇಂದು ಗುತ್ತಿಗಾರು ಭಾಗದಲ್ಲಿ ಪ್ರಚಾರ ಕಾರ್ಯ ನಡೆಸಿದರು.

Ad Widget ... ..

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಬಿಜೆಪಿ ಕಾರ್ಯಕರ್ತರು
ಗುತ್ತಿಗಾರು,ಬಳ್ಳಕ್ಕ, ಗಡಿಕಲ್ಲು,ಅಚಲ್ಲಿ ಭಾಗದಲ್ಲಿ ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ಹಾಗೂ ವಿವಿಧ ಕಡೆಗಳಲ್ಲಿ ಸಭೆ ನಡೆಯಿತು.

Ad Widget

Leave a Comment

Your email address will not be published. Required fields are marked *