ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ

ಸಮಗ್ರ ನ್ಯೂಸ್: ಮೇ 8 ರಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ
ಬೃಹತ್ ವಾಹನ ಜಾಥಾ ಹಾಗೂ ರೋಡ್ ಶೋ ನಡೆಯಲಿದೆ.

Ad Widget ... ..

ಸಂಪಾಜೆ ಯಿಂದ ಜಾಥಾ ಪ್ರಾರಂಭವಾಗಿ ಕಲ್ಲುಗುಂಡಿ, ಅರಂತೋಡು, ಸುಳ್ಯ, ಪೈಚಾರು,
ಸೋಣಂಗೇರಿ, ಗುತ್ತಿಗಾರು, ಸುಬ್ರಹ್ಮಣ್ಯ, ಕಡಬ, ಆಲಂಕಾರು,
ಕಡಬ, ಪಂಜ, ನಿಂತಿಕಲ್ಲು, ಕಾಣಿಯೂರು, ಬೆಳಂದೂರು,
ಸವಣೂರು, ಪೆರುವಾಜೆ, ಬೆಳ್ತಾರೆ, ಐವರ್ನಾಡು ಸೋಣಂಗೇರಿ, ಜಾಲ್ಸೂರು ನಿಂದ ಸುಳ್ಯಕ್ಕೆ ತೆರಳಲಿದೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *