ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ

ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ಕೇನ್ಯ ಎಂಬಲ್ಲಿ ನಡೆದಿದೆ. . . ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. . . ಸ್ಥಳಕ್ಕೆ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಕಾಣೆಯಾದವರ ಪೈಕಿ ಒರ್ವ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. … Continue reading ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ