ಬೆಳ್ತಂಗಡಿ: ರಸ್ತೆ ಬಿಟ್ಟು ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್| ಮಹಿಳೆ ಸಾವು, ಐದು ಮಂದಿ‌ ಜಖಂ

ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ.

Ad Widget ... ..

ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *