ಪಾಕ್‌ ಜೈಲಿನಲ್ಲಿದ್ದ ಭಾರತೀಯರ ರಿಲೀಸ್

ಸಮಗ್ರ ನ್ಯೂಸ್: ಪಾಕಿಸ್ತಾನದ ಇಸ್ಲಾಮಾಬಾದ್ ಜಲಗಡಿಯೊಳಗೆ ಮೀನುಗಾರಿಕೆಯ ಆರೋಪದ ಮೇಲೆ 199 ಭಾರತೀಯರನ್ನು ಪಾಕ್‌ ಜೈಲಿನಲ್ಲಿ ಬಂಧಿಸಲಾಗಿತ್ತು. ಮೇ 12ರ ಶುಕ್ರವಾರದಂದು ಪಾಕ್‌ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ.

Ad Widget ... ..

ಸಿಂಧ್‌ನ ಜೈಲು ವಿಭಾಗದ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿ, ಭಾರತೀಯ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಅಷ್ಟು ದಿನಗಳು ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗುವುದು ಎಂಬುದಾಗಿ ತಿಳಿದುಬಂದಿದೆ.

Ad Widget

654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿದ್ದು ಅಂದಾಜು 83 ಪಾಕಿಸ್ತಾನಿ ಮೀನುಗಾರರು ಭಾರತೀಯ ಜೈಲುಗಳಲ್ಲಿದ್ದಾರೆ. 654 ಭಾರತೀಯ ಮೀನುಗಾರರಲ್ಲಿ 631 ಮೀನುಗಾರರು ಶಿಕ್ಷೆ ಪೂರ್ಣಗೊಳಿಸಿ ಹೊರಬಿದ್ದಿದ್ದಾರೆ .

Leave a Comment

Your email address will not be published. Required fields are marked *