Ad Widget .

ಕಾಸರಗೋಡು: ಕಾರು-ಸ್ಕೂಟರ್ ನಡುವೆ ಅಪಘಾತ: ಬಾಲಕ ಮೃತ್ಯು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.

Ad Widget . Ad Widget .

ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟವನು.

Ad Widget . Ad Widget .

ಈತ ಚಿನ್ಮಯ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಏಪ್ರಿಲ್ 30 ರಂದು ನೀರ್ಚಾಲು ಕನ್ಯಾಪ್ಪಾಡಿಯಲ್ಲಿ ಅಪಘಾತ ನಡೆದಿತ್ತು. ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮಧ್ಯಾಹ್ನ ಮೃತಪಟ್ಟನು. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *