ಮೇ.13 ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಮೇ 10 ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್‌ ಆರ್‌ ರವಿ ಕುಮಾರ್‌ ಆದೇಶ ಹೊರಡಿಸಿದ್ದಾರೆ.

Ad Widget ... ..

ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *