Ad Widget .

ಪುತ್ತೂರು: ಕಾಂಗ್ರೆಸ್ ‌‌ಮುನ್ನಡೆ; ಪುತ್ತಿಲ ಎರಡನೇ ಸ್ಥಾನದಲ್ಲಿ ‌

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ನಡುವೆ ಪೈಪೋಟಿ ನಡೆಯುತ್ತಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್‌ ಕುಮಾರ್‌ ರೈ 4500 ಮತಗಳ ಬೃಹತ್‌ ಮುನ್ನಡೆ ಸಾಧಿಸಿದ್ದಾರೆ.

Ad Widget . Ad Widget .

ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹಾಗೂ ಮೂರನೇ ಸ್ಥಾನಕ್ಕೆ ಬಿಜೆಪಿಯ ಆಶಾ ತಿಮ್ಮಪ್ಪ ಗೌಡ ತಮ್ಮ ಸ್ಥಾನವನ್ನು ಭದ್ರಪಡಿಸುವಂತೆ ಕಂಡು ಬರುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *