ಸಾರಿಗೆ ಸಚಿವ ಶ್ರೀರಾಮುಲುಗೆ ಭಾರೀ ಮುಖಭಂಗ| 26 ಸಾವಿರ ಮತಗಳಿಂದ ಸೋಲು

ಸಮಗ್ರ ನ್ಯೂಸ್: ಬಿಜೆಪಿಯ ಅಭ್ಯರ್ಥಿ ಹಾಲಿ ಸಚಿವ ಬಿ. ಶ್ರೀ ರಾಮುಲು ತೀವ್ರ ಮುಖಭಂಗವನ್ನು ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೂರು ಬಾರಿ ಶಾಸಕರಾಗಿದ್ದ ಬಿ.ನಾಗೇಂದ್ರ ವಿರುದ್ಧ 26 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.

Ad Widget ... ..

ಕಳೆದ ಬಾರಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ನಿಂತು ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ನಾಯಕ ಬಿ. ಶ್ರೀರಾಮುಲು ಈ ಬಾರಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮುಗ್ಗರಿಸಿದ್ದಾರೆ.

Ad Widget

Leave a Comment

Your email address will not be published. Required fields are marked *