Ad Widget .

ಕರ್ನಾಟಕಕ್ಕೆ ನೂತನ ಸಾರಥಿ| ಮೇ.18 ಕ್ಕೆ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ರಾಜ್ಯದ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ನಿಗದಿ ಪಡೆಸಲಾಗಿದ್ದು, ಮೇ 18ರಂದು ಗುರುವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಂಧಿ ಕುಟುಂಬ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Ad Widget . Ad Widget .

ಇನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆಗಳು ಒಂದು ಅಥವಾ ಎರಡು ದಿನಗಳಲ್ಲಿ ರೂಪುಗೊಳ್ಳಲಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಜನರು ತಿಳಿಸಿದ್ದಾರೆ.

Ad Widget . Ad Widget .

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನ ಗೆಲ್ಲುವ ಮೂಲಕ ದಕ್ಷಿಣ ಭಾರತದ ಏಕೈಕ ಭದ್ರಕೋಟೆಯಾಗಿದ್ದ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲಾಗಿದೆ.

Leave a Comment

Your email address will not be published. Required fields are marked *