ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ.

Ad Widget ... ..

ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು.

Ad Widget

2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್, ಕಾಂಗ್ರೆಸ್ ಸರ್ಕಾರ 2019ರಲ್ಲಿ ಪತನಗೊಂಡ ನಂತರ ಅವರೂ ರಾಜೀನಾಮೆ ನೀಡಿದ್ದರು.

Leave a Comment

Your email address will not be published. Required fields are marked *